ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ
ಕುವೆಟ್ಟು: ಕುವೆಟ್ಟು ವರಕಬೆ ಸಮೀಪ ಎಚ್ ಟಿ ಲೈನ್ ವಿದ್ಯುತ್ ವಯರ್ ತುಂಡಾಗಿ ಹೆದ್ದಾರಿಗೆ ಬಿದ್ದ ಘಟನೆ ಜ.13ರಂದು ನಡೆದಿದೆ. ವಿದ್ಯುತ್ ವಯರ್ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚನೆ ಉಂಟಾಗಿದ್ದು ಸುಮಾರು...
