ಲಾಯಿಲ ಗ್ರಾಮದ ಎಸ್ ಸಿ ಕಾಲೋನಿ ಬೆರ್ಕೆಯಲ್ಲಿ ಶಾಸಕರ ಕಳೆದ ನಾಲ್ಕುವರೆ ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಶಿವಪ್ಪ ಬೆರ್ಕೆ ಎಂಬವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,...
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಪಡೆದಿರುವ ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ , ರಾಜ್ಯದಲ್ಲಿ ಜೆಡಿಎಸ್ ಸರಕಾರ ಅಸ್ತಿತ್ವಕ್ಕೆ ಬಂದು ಕುಮಾರಸ್ವಾಮಿ ಯವರೇ ಮುಖ್ಯಮಂತ್ರಿಯಾಗುವಂತೆ ಬೆಳ್ತಂಗಡಿ ಜೆಡಿಎಸ್ ಅಭ್ಯರ್ಥಿ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದ್ದು, ಲಾಯಿಲ ಗ್ರಾಮ ಪಂಚಾಯತಿ ಬಿಜೆಪಿ ಮಾಜಿ ಸದಸ್ಯೆ ಶ್ರೀಮತಿ ಬೇಬಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ, ಮಹಿಳೆಯರಿಗೆ ಪಕ್ಷ ಹಲವು...
ಮಿತ್ತಬಾಗಿಲು: ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಧಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವಿನಲ್ಲಿ ನಡೆದಿದೆ. ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಮನೆಯ ನಿವಾಸಿ ಲಕ್ಷ್ಮಣ...
ಲಾಯಿಲ: ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ ಮತ್ತು ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇವರ ವತಿಯಿಂದ 48 ನೇ ಉಚಿತ ಆರೋಗ್ಯ ತಪಾಸಣಾ ಶಿಬಿರವು (ಆಯುರ್ವೇದ ) ಎ.30 ರಂದು ಬೆಳಿಗ್ಗೆ 9.30...
ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಹೊಯ್ಸಳ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ, ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 17 ರಿಂದ 22 ರವರಗೆ ನಿಲೇಶ್ವರ ಆಲಂಬಾಡಿ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ...
ಬೆಳ್ತಂಗಡಿ : ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೊರ್ವನ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎ.28 ರಂದು ಕಂಡು ಬಂದಿದೆ.ಬೆಳ್ತಂಗಡಿ ಶಿಕ್ಷಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಂಜುಳಾ ಅವರ ತಂಗಿ...
ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆಯನ್ನು ಎ.28 ರಮದು ಮಡಂತ್ಯಾರು ಗಣಪತಿ ಮಂಟಪ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಲಯದ ನೂತನ ಅಧ್ಯಕ್ಷರಾಗಿ ಪದ್ಮನಾಭ ಸಾಲ್ಯಾನ್ ಮತ್ತು ತಾಲೂಕು ವೇದಿಕೆ ಜನಜಾಗೃತಿ ಸಮಿತಿ ಸದಸ್ಯರಾಗಿ...
ದೇಲಂಪುರಿ: ಎಲ್ಲಾ ಕಡೆಗಳಲ್ಲೂ ಒಂದೆರಡು ಮಳೆ ಬಂದು ಭೂಮಿಯನ್ನು ತಂಪಾಗಿಸಿದೆ. ಆದರೆ ದೇಲಂಪುರಿ ಪರಿಸರದಲ್ಲಿ ಮಳೆ ಬಾರದಿರುವುದರಿಂದ ಜನರು ದೇವರ ಮೊರೆ ಹೋಗಿದ್ದಾರೆ. ಊರಿಗೂ ಸಮೃದ್ಧ ಮಳೆ ಆದಷ್ಟು ಬೇಗನೆ ಕರುಣಿಸಲಿ ಎಂದು ಶ್ರೀ...