ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಬಳಂಜ ಶಾಲಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮನೋಹರ ಬಳಂಜ ಯುವ ದಿನಾಚರಣೆಯ ಬಗ್ಗೆ ಮಾತನ್ನಾಡಿದರು. ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ...
