September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ಸಮಾರಂಭವು ಜ.13 ರಂದು ಕಡಿರುದ್ಯಾವರ ಶಾಖಾ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಪಟ್ರಮೆ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಅನಾರು-ಪಟ್ರಮೆ ಯಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ನೇ ರವಿವಾರ ಮಕರ ಸಂಕ್ರಮಣದಿಂದ ಜ.18 ನೇ ಗುರುವಾರದವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya
ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭೆ ಸಾಮರ್ಥ್ಯಗಳನ್ನು ಗುರುತಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದಿರಾ ಹೌಸ್ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya
ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಮಡಂತ್ಯಾರು ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಪಾರೆಂಕಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಾರೆಂಕಿ, ಎ ಬಿ ಸಿ ಜನಜಾಗೃತಿ ಗ್ರಾಮ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಿದ್ದು ಜ.22ರಂದು ಶ್ರೀರಾಮ ಪ್ರತಿಷ್ಠೆಯ ಸುವರ್ಣ ಕ್ಷಣಕ್ಕಾಗಿ ಸಂಪೂರ್ಣ ವಿಶ್ವವೇ ಸಡಗರ, ಸಂಭ್ರಮ, ಕಾತರ, ಕುತೂಹಲದಿಂದ ಕಾಯುತ್ತಿದೆ. ಹೀಗಿರುವಾಗ ಕಾಂಗ್ರೇಸ್ ಪಕ್ಷ ಮಾತ್ರ ತುಷ್ಟೀಕರಣದ ತನ್ನ ನೀತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ಇಲಾಖೆಯ ವಲಯ ಕಚೇರಿಯ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದು ನಂತರ ಅಬಕಾರಿ ನಿರೀಕ್ಷಕರಾಗಿ ಪದನ್ನೋತಿಗೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya
ಧರ್ಮಸ್ಥಳ: ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಜ.20 ಶನಿವಾರದಂದು, ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಲಿರುವ, ತಾಲೂಕು ಗಮಕ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya
ಪಡಂಗಡಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಗೌಸಿಯಾ ಯಂಗ್ ಮೆನ್ಸ್ ಅಸೋಷಿಯೇಶನ್ ಕನ್ನಡಿಕಟ್ಟೆ ವತಿಯಿಂದ 21ನೇ ಸ್ವಲಾತ್ ವಾರ್ಷಿಕದ ಭಾಗವಾಗಿ 4ನೇ ವರ್ಷದ 2 ಜೋಡಿಗಳ ಸರಳ ವಿವಾಹ ಕಾರ್ಯಕ್ರಮ ಕನ್ನಡಿಕಟ್ಟೆ ಮಸೀದಿ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya
ಮದ್ದಡ್ಕ ಸಬರಬೈಲು ಸಮೀಪ ಹೆದ್ದಾರಿಯ ಕೆಲಸ ನಡೆಯುತ್ತಿದ್ದ ಸಂದರ್ಭ ಅದೇ ಕಂಪನಿಯ ಲಾರಿ‌ ಜ. 9 ರಂದು ಸುರಿದ ಮಳೆಗೆ ಜಾರಿ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
error: Content is protected !!