ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ
ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾಕೇಂದ್ರಗಳು ಗ್ರಾಮಗಳ ಪ್ರಮುಖ ಭಾಗವಾಗಿದ್ದು. ಇವುಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಲ್ಲಿ ಪರಿಸರ ಸ್ವಚ್ಛತಾ ಮನೋಭಾವವು ಸಾರ್ವತ್ರಿಕವಾಗಿರುತ್ತದೆ ಎಂಬ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ...
