21.7 C
ಪುತ್ತೂರು, ಬೆಳ್ತಂಗಡಿ
March 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ...
ಶಾಲಾ ಕಾಲೇಜು

ನಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.90.58 ಫಲಿತಾಂಶ

Suddi Udaya
ನಡ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನಡ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 85 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.90.58...
ಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.84.38 ಫಲಿತಾಂಶ

Suddi Udaya
ಕೊಯ್ಯೂರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 32 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು...
ಶಾಲಾ ಕಾಲೇಜು

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96.02 ಫಲಿತಾಂಶ

Suddi Udaya
ಅಳದಂಗಡಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಒಟ್ಟು 106 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ಸರ್ವೋದಯ ಪಕ್ಷವು ತಮ್ಮ ಚುನಾವಣಾ ಪ್ರಚಾರದಲ್ಲಿ ವಿಭಿನ್ನವಾಗಿ ಕೆಲಸ ಮಾಡುವ ಮೂಲಕ ಬೆಳ್ತಂಗಡಿಯಲ್ಲಿ ಕೆಲವು ಬದಲಾವಣೆಗಳನ್ನು ತರುತ್ತಿದೆ. ಪಕ್ಷವು ಮಹಿಳಾ ಘಟಕವನ್ನು ಸಹ ತೆರೆದಿದ್ದು ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚು ಒತ್ತು ಕೊಡುವುದರ...
ಶಾಲಾ ಕಾಲೇಜು

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.97.82 ಫಲಿತಾಂಶ

Suddi Udaya
ನಾರಾವಿ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಒಟ್ಟು 92 ವಿದ್ಯಾರ್ಥಿಗಳಲ್ಲಿ 90 ವಿದ್ಯಾರ್ಥಿಗಳು...
ಶಾಲಾ ಕಾಲೇಜು

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.93.93 ಫಲಿತಾಂಶ

Suddi Udaya
ವೇಣೂರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಪದವಿ ಪೂರ್ವ ಕಾಲೇಜಿನ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಒಟ್ಟು 231 ವಿದ್ಯಾರ್ಥಿಗಳಲ್ಲಿ 217 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎಪ್ರಿಲ್ 22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.ಎಪ್ರಿಲ್ 22 ರಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ. ಶನಿವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ...
ಶಾಲಾ ಕಾಲೇಜು

ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿಗೆ ಶೇ.99.55 ಫಲಿತಾಂಶ

Suddi Udaya
ಉಜಿರೆ:2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಒಟ್ಟು 904 ವಿದ್ಯಾರ್ಥಿಗಳಲ್ಲಿ 900 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.99.55 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ...
error: Content is protected !!