ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 28 ರಿ೦ದ ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಪೂರ್ವಾಹ್ನ: 9:30ರಿಂದ 4:00ರ ವರೆಗೆ ಬೇಸಿಗೆ...
