ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ
ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಚ್ಚಿನ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಮಚ್ಚಿನ ಪ್ರಗತಿ ಬಂದು ಜ್ಞಾನ ವಿಕಾಸ ಸ್ವಸಹಾಯ ಸಂಘಗಳ ಎ ಬಿ ಸಿ ಒಕ್ಕೂಟಗಳು ಮಚ್ಚಿನ . ಜನಜಾಗೃತಿ...
2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ
ಉಜಿರೆ: ಶ್ರೀ ಬಾಹುಬಲಿ ಸ್ವಾಮಿ ಕ್ಷೇತ್ರ ವೇಣೂರುನಲ್ಲಿ ಬಾಹುಬಲಿ ಸ್ವಾಮಿಯ ಮಹಾಮಸ್ತಭಿಷೇಕ ಬರುವ 2024 ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು...
ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು ನೀರಕಜೆ ಮನೆಯ ಮಹೇಶ್ ಎ.19ರಂದು ವಿಧಾನ ಸಭಾ ಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.ಸೊಮ ಮತ್ತು ಜಾನಕಿ ದಂಪತಿಯ ಪುತ್ರನಾಗಿರುವ ಇವರು ವಿದ್ಯಾಭ್ಯಾಸದ ಬಳಿಕ ಮೂಡಿಗೆರೆ ಬಸ್ಕಲ್, ಅಂಡಿಂಜೆ, ಪ್ರಸ್ತುತ...
ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ
ಉಜಿರೆ, ಬೆಳಾಲು ಹಾಗೂ ಧರ್ಮಸ್ಥಳ ಗ್ರಾಮದ ಗಡಿ ಪ್ರದೇಶವಾದ ನಾರ್ಯ ತಂಗಾಯಿ ಎಂಬಲ್ಲಿ ಅರಣ್ಯದಲ್ಲಿ ಬೆಂಕಿ ಪ್ರಕರಣ ಉಂಟಾದ ಘಟನೆ ಎ.19 ರಂದು ನಡೆದಿದೆ. ಅರಣ್ಯ ಕ್ಷೇತ್ರದ ನಡುತೋಪಿನ ಮೂಲಕ ಪ್ರವೇಶಿಸಿದ ಬೆಂಕಿ ಸುಮಾರು...
ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ
ಗುರುವಾಯನಕೆರೆ: ‘ ವಿದ್ಯಾರ್ಥಿಗಳೇ ದೇಶದ ಆಸ್ತಿ. ಪೂರಕವಾದ ವಾತಾವರಣ ದೊರಕಿದರೆ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಲು ಸಾಧ್ಯ. ಅಂಥ ವಾತಾವರಣ ಎಕ್ಸೆಲ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ಇದೆ ‘ ಎಂದು ಖ್ಯಾತ ಚಲನಚಿತ್ರ ನಟ ವಿಜಯ...
ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ
ತೋಟತ್ತಾಡಿ : ಇತಿಹಾಸ ಪ್ರಸಿದ್ಧ ಹೊಯ್ಸಲ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ.17ರಿಂದ 22 ರವರೆಗೆ ನೀಲೇಶ್ವರ ಆಲಂಬಾಡಿ ಬ್ರಹ್ಮಶ್ರೀ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ. ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ...
ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ
ಬೆಳ್ತಂಗಡಿ: ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲಿನ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ದಾಳಿಯ ಹಿಂದೆ ಪಿ.ಎಫ್.ಐ...
ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ
ಬೆಳ್ತಂಗಡಿ: ನಿಮ್ಮ ಮೊಬೈಲ್ ಕಳವಾದರೆ ಮೊ. ಸಂಖ್ಯೆ 8277949183 ವಾಟ್ಸಪ್ ಸಂಖ್ಯೆಗೆ `ಹಾಯ್’ ಎಂದು ಸಂದೇಶ ಕಳುಹಿಸಿದರೆ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಕಳವಾದ ಮೊಬೈಲ್‌ಗಳ ಪತ್ತೆಗೆ ನೆರವಾಗಲು ಕೇಂದ್ರ ಸರ್ಕಾರ ಪ್ರತ್ಯೇಕ ಪೋರ್ಟಲ್‌ನ್ನು ಇತ್ತೀಚೆಗೆ...
