ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ
ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯು...
ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ
ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು. ಈ ಸಂದರ್ಭ ಸಿರಿ ಸಂಸ್ಥೆಯ ನಿರ್ದೇಶಕ ಜನಾರ್ಧನ, ಸಿರಿ...
ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ
ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು. ಕೇವಲ 30 ಜನ ಶಿಬಿರಾರ್ಥಿಗಳು ಮಾತ್ರ...
ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ
ಮರೋಡಿ: ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ,108 ಸೀಯಾಳ ಅಭಿಷೇಕ ಮತ್ತು ರಂಗಪೂಜೆಯು ಎ.25 ರಂದು ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ...
ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ
ಬೆಳ್ತಂಗಡಿ: ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಕುವೆಟ್ಟು ಶಾಲೆಯಲ್ಲಿ ನಡೆಯಿತು. ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ...
ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ
ಅಳದಂಗಡಿಯಲ್ಲಿ ನಡೆದ ಮಕ್ಕಳ ಸಮ್ಮೇಳನದಲ್ಲಿ ಬಳಂಜ ಸ್ವಸ್ತಿ ಶೃತಿಕಾ ಯಕ್ಷಗಾನ ತರಬೇತಿ ಕಲಾ ಕೇಂದ್ರದ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ ನಡೆಯಿತು. ಈ ಸಂದರ್ಭದಲ್ಲಿ ಹರೀಶ್ ಶೆಟ್ಟಿ ನಾಲ್ಕೂರು, ವಿಜಯ್ ಕುಮಾರ್ ಜೈನ್,...
ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ
ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ , ಗಂಗಾಧರ ಗೌಡ, ಅಭ್ಯರ್ಥಿ ರಕ್ಷಿತ್ ಶಿವಾರಂ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡರವರ ಶಿಫಾರಸ್ತಿನ ಮೇರೆಗೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಗೆ ಸತೀಶ್...
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ.ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು....
