37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
ನಾರಾವಿ : ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಶ್ರೀ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭ ನಾರಾವಿ ಪಂಚಾಯತ್ ಉಪಾಧ್ಯಕ್ಷರು ಉದಯ ಹೆಗ್ಡೆ ನಾರಾವಿ, ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya
ಬೆಳ್ತಂಗಡಿ: 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ  ಉಜಿರೆಯ ಸುಶ್ಮಿತಾ ರಾವ್‌  75.8 ಶೇ  ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಮಂಗಳೂರಿನ  ಉರ್ವದ ನಾಟ್ಯಾರಾಧನಾ ಕಲಾ ಕೇಂದ್ರದ ಗುರು ವಿದ್ವಾನ್...
ಜಿಲ್ಲಾ ಸುದ್ದಿರಾಜ್ಯ ಸುದ್ದಿ

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

Suddi Udaya
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ.ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಅವರ ಹೆಸರು ಘೋಷಣೆಯಾಗಿದೆ.ವಿವರ:ನಿಪ್ಪಾಣಿ – ಶಶಿಕಲಾ ಜೊಲ್ಲೆಬೆಳಗಾವಿ ದಕ್ಷಿಣ –...
ಪ್ರಮುಖ ಸುದ್ದಿ

ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿದವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್

Suddi Udaya
ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್‌ಗೆ ಭೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು. ಕಾಂಗ್ರೆಸ್ ಕಛೇರಿಗೆ ಭೇಟಿ: ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
ಪುದುವೆಟ್ಟು : ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ತನ್ನ ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ.10ರಂದು ನಡೆದಿರುವುದು ವರದಿಯಾಗಿದೆ. ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಷೋತ್ತಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya
ಬೆಳ್ತಂಗಡಿ: ಮಂಗಳೂರು ಮಾಂಡೋವಿ ಮೋಟಾರ್ಸ್ ನಲ್ಲಿ ಕಳೆದ 10 ವರ್ಷಗಳಿಂದ ಸೆಕ್ಯೂರಿಟಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಪ್ರಭಾಕರ ಆಚಾರ್ಯ (56ವ) ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಎ.11ರಂದು ನಿಧನರಾದರು. ಎಂದಿನಂತೆ ಬೆಳಿಗ್ಗೆ ಕರ್ತವ್ಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya
ಬೆಳ್ತಂಗಡಿ: ಪರವಾನಗಿ ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆ ಸುಪರ್ದಿಗೆ ಒಪ್ಪಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿ ಎ.6ರಂದು ಪರಿಷ್ಕೃತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಆಯುಧಗಳ ಪರವಾನಗಿದಾರರು ಏ.13ರ ಮೊದಲು ಆಯುಧ ಶಸ್ತಾಸ್ತ್ರಗಳನ್ನು ಠೇವಣಿ ಮಾಡದಿದ್ದರೆ ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿಗೆ ಉಡುಪಿ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸಾಯಿ ಗುರೂಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಫಲ್ಗುಣಿ ನದಿ ತೀರದಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ಪದವಿ ನೀಡಿದೆ. ಇವರು ಕಾಲೇಜಿನ ಪ್ರಾದ್ಯಾಪಕರಾಗಿರುವ...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
ಕಾಶಿಪಟ್ಣ : ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಸ್ವಚ್ಛತೆ ಭಾಂದವ್ಯ ಸಮಯ ಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿ ಪಡಿಸುತ್ತದೆ. ಇಂಥಹ ಗುಣಗಳು ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಉತ್ತಮ ನಾಗರಿಕನಾಗುವಂತೆ ಮಾಡಲು ಒಂದು ದಾರಿಯಾಗಿದೆ....
error: Content is protected !!