ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ನಲ್ಲಿ ಗೃಹಲಕ್ಷ್ಮೀ ಯೋಜನೆಯ ಆಧಾರ್ ಲಿಂಕ್ ಜೋಡಣೆ ಬಗ್ಗೆ ನಡೆದ ಪರಿಶೀಲನಾ ಕಾರ್ಯಕ್ರಮದ ಬಗ್ಗೆ ಪಿಡಿಒ ದೀಪಕ್ ರಾಜ್ ಅವರು ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ...
