ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ
ಮಡoತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದ ಸುತ್ತ ಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಗೋದಾವರಿ, ಉಪಾಧ್ಯಕ್ಷೆ...
