26.2 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನೂತನವಾಗಿ ಪ್ರಾರಂಭಗೊಂಡ ಬೆಳ್ತಂಗಡಿ ಲಿಯೋ ಕ್ಲಬ್ ನ ಪದಾಧಿಕಾರಿಗಳ ಆಯ್ಕೆಯು ಡಿ.17 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು ನೂತನ ತಂಡದ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್ ಗೌಡ’ ಬಂಗಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya
ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊಫೆಸರ್ ಎ ಕೃಷ್ಣಪ್ಪ ಪೂಜಾರಿ ಅವರಿಗೆ ನಿವೃತ್ತ ಎಸ್ ಪಿ ಸಮ್ಮೇಳನದ ಗೌರವ ಸಲಹೆಗಾರ ಪೀತಾಂಬರ ಹೇರಾಜೆಯವರು ಶಾಲು ಹೊದಿಸಿ ಅಭಿನಂದಿಸಿದರು. ವೇದಿಕೆಯಲ್ಲಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya
ಚಾರ್ಮಾಡಿ: ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆಯು ಚಾರ್ಮಾಡಿ ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ತಾಲೂಕಿನ ಶಾಸಕರಾದ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯು ಡಿ.17 ರಂದು ಅಳದಂಗಡಿ ಜ್ಞಾನ ಮಾರ್ಗದಲ್ಲಿ ನಡೆಯಿತು. ಅಳದಂಗಡಿ ಸಹಕಾರಿ ಸಂಘದಲ್ಲಿ 2200 ಸದಸ್ಯರಿದ್ದು ಒಟ್ಟು 12...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಆಶ್ರಯದಲ್ಲಿ 18ನೇ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳದ ಸಮಾರೋಪ ಸಮಾರಂಭ ವಾಣಿ ಕಾಲೇಜಿನ ರಮಾನಂದ ಸಾಲಿಯಾನ್ ವೇದಿಕೆಯಲ್ಲಿ ಸಂಪನ್ನಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya
ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರಿ ಸಂಘ ದ ಚುನಾವಣೆ ಡಿ.17ರಂದು ನಡೆಯಿತು. 12 ಅಭ್ಯರ್ಥಿಗಳಲ್ಲಿ 12ರಲ್ಲಿ 7 ಬಿಜೆಪಿ 5 ಕಾಂಗ್ರೆಸ್ ,ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ನಾರಾಯಣ ಭಟ್ ಮುಗುಳಿ, ವಡಿವೇಲು, ಶಶಿರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya
ಅಳದಂಗಡಿ : ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಡಿ.16ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ 13ರಲ್ಲಿ 13ಸ್ಥಾನಗಳನ್ನು ಪಡೆದು ಭರ್ಜರಿ ಜಯ ಗಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya
ಮಚ್ಚಿನ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಡಿ .17ರಂದು ಕೊಪ್ಪರಿಗೆ ಮುಹೂರ್ತ. ಅಂಗಪ್ರದಕ್ಷಿಣೆ ನಡೆಯಿತು. ಶ್ರೀ ದೇವರಿಗೆ ಮಧ್ಯಾಹ್ನ ಮಹಾಪೂಜೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ಸುಧಾಕರ್ ನಾಯಕ್ ಡಿ.16 ರಂದು ನಿದನರಾದರು . ಇವರು ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಆತ್ಮೀಯ ಭಜಕರು ಹಾಗೂ ಈ ಹಿಂದೆ ಶ್ರೀ ಮಂದಿರದ ಪರಿಚಾರಕರಾಗಿ ಅನೇಕ ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya
ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಡಿ.17 ರಂದು ಎಡನೀರು ಮಠದ ಪರಮ ಪೂಜ್ಯ ಶ್ರೀ ಶ್ರೀ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದರು...
error: Content is protected !!