26.2 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಡಿ.16 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರದ ವತಿಯಿಂದ ನಳಿನ್ ಕುಮಾರ್ ಕಟೀಲ್ ರವರಿಗೆ ಶಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನಂದ ಸಾಲಿಯನ್ ರವರು ಸರಕಾರ ನೇಮಿಸಿದ ಆಡಳಿತದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya
ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ. ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya
ಬೆಳ್ತಂಗಡಿ: ಯಾವುದೇ ಸರಕಾರ ಕೃಷಿಕರಿಗೆ ಪ್ರೋತ್ಸಾಹ ನೀಡಲು ವಿಫಲವಾಗಿದ್ದು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ರೈತರನ್ನು ಒಗ್ಗೂಡಿಸುವ ಸಲುವಾಗಿ ತಾಲೂಕು,ಗ್ರಾಮ ಮಟ್ಟದಲ್ಲಿ ರೈತ ಸಂಘಟನೆಯನ್ನು ಕಟ್ಟಲಾಗುವುದು ಎಂದು ಯುವ ಘಟಕದ ರಾಜ್ಯ ಸಂಚಾಲಕ ಆದಿತ್ಯ ಕೊಲ್ಲಾಜೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya
ಬೆಳಾಲು: ಬೆಳಾಲು ಗ್ರಾಮದ ಕಲ್ಲಾಪು ಅಂಗಡಿಯೊಂದರ ಹಿಂಬದಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಶೇಖರಿಸಿಟ್ಟ ಅಮಲು ಪದಾರ್ಥವನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡ ಘಟನೆ ಡಿ.15 ರಂದು ನಡೆದಿದೆ. ಬೆಳ್ತಂಗಡಿ ಬೆಳಾಲು ಗ್ರಾಮದ ಕಲ್ಲಾಪು ಎಂಬಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
ಕೊಕ್ಕಡ: ಕೆನರಾ ಬ್ಯಾಂಕ್ ಕೊಕ್ಕಡ ಹಾಗೂ ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಕೊಕ್ಕಡ ಗ್ರಾ.ಪಂ. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುರ್ಗಾ ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಮತ್ತು ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ ಕಾರ್ಯಕ್ರಮವು ಡಿ.16ರಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆ ಹಾಗೂ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
ಉಜಿರೆ: “ಸೋತಾಗ ಗೆದ್ದವನನ್ನು ಪ್ರಶಂಸಿಸಿ, ಅವರಿಂದ ಗೆಲುವಿನ ಸಲಹೆಗಳನ್ನು ಕೇಳುವುದು ನಮ್ಮ ಮುಂದಿನ ಗೆಲುವಿನ ಸಾಧನ” ಎಂದು ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಹೇಳಿದರು. ಇವರು ಡಿ 15 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
ನಡ: “ಸೋತವನಿಗೆ ಮತ್ತೆ ಗೆಲ್ಲುವ ಅವಕಾಶ ಇದೆ. ನಿರಂತರ ಪ್ರಯತ್ನದಿಂದ ಒಬ್ಬ ಸಾಮಾನ್ಯ ವಿದ್ಯಾರ್ಥಿಯು ಒಬ್ಬ ಅಸಾಮಾನ್ಯ ವ್ಯಕ್ತಿಯಾಗಬಹುದು. ಕ್ಷಣಿಕ ಸುಖಕೋಸ್ಕರ ದೀರ್ಘ ಕಾಲದ ಸುಖವನ್ನು ಕಳೆದುಕೊಳ್ಳಬಾರದು. ಭವ್ಯ ಭಾರತವನ್ನು ಮುಂದೊಯ್ಯುವ ಜವಾಬ್ದಾರಿ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆಯಾಗುತ್ತಿದ್ದು ಸಾರ್ವಜನಿಕರು ಉದ್ಯಮಿಗಳು ಹಾಗೂ ರೈತರು ಸಂಕಷ್ಟಕ್ಕೀಡಾಗುತ್ತಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಬೆಳಗಾವಿ ವಿಧಾನಸಭೆಯಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ವಿದ್ಯುತ್‌...
error: Content is protected !!