ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‌ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ....
