ಬಳಂಜ ಗ್ರಾಮದ ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ (65ವ) ರವರು ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರು ಪತ್ನಿ ಸರೋಜಿನಿ, ಪುತ್ರರಾದ ಪ್ರಶಾಂತ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಪುತ್ರಿ ಪ್ರತಿಮಾ ಶೆಟ್ಟಿ, ಅಳಿಯ, ಮೊಮ್ಮಗಳು ಹಾಗೂ...
ಬೆಳ್ತಂಗಡಿ: ಬೆಂಗಳೂರಿನ ವಿಭಾಗೀಯ ರೈಲ್ವೆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮೂರನೇ ತ್ರೈಮಾಸಿಕ ರೈಲ್ವೆ ಸಲಹಾ ಮಂಡಳಿಯ ಸಭೆಯು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ನೈರುತ್ಯ ರೈಲ್ವೇ DRUCC ಸದಸ್ಯರಾದ ರಾಜೇಶ್ ಪುದುಶೇರಿ ಭಾಗವಹಿಸಿದರು. ಸಭೆಯಲ್ಲಿ...
ವೇಣೂರು ವಲಯ ದೇವಾಡಿಗರ ಸೇವಾ ವೇದಿಕೆಯು ಹಮ್ಮಿಕೊಂಡಿರುವ ಸನ್ಮಾನ ಅಭಿನಂದನೆ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಡಿ.10 ರಂದು ದೇವಾಡಿಗರ ಸಮುದಾಯ ಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವೇದಿಕೆಯ...
ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಬೆಳ್ತಂಗಡಿಯ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ...
ಬೆಳ್ತಂಗಡಿ: ಇಲ್ಲಿಯ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಯವರು ಬೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ...
ನಿಡ್ಲೆ: ಯಾವುದೇ ಕೆಲಸವನ್ನಾಗಲಿ ಪ್ರೀತಿಯಿಂದ ಮಾಡಬೇಕು. ಜೊತೆಗೆ ಶ್ರಮ ಹಾಗೂ ತಾಳ್ಮೆಯೊಂದಿಗೆ ದುಡಿದಾಗ ಮಾತ್ರ ಉದ್ಯೋಗ ಅಥವಾ ಉದ್ಯಮದಲ್ಲಿ ಯಶಸ್ಸು ನಮ್ಮದಾಗಲು ಸಾಧ್ಯ ಎಂದು ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯ ತರಬೇತಿ ಉಪನ್ಯಾಸಕ ಬಿ. ಸಂತೋಷ್...
ಬೆಳ್ತಂಗಡಿ: ಇಲ್ಲಿಯ ಮುಗುಳಿ ನಿವಾಸಿ ನೇಮಿರಾಜ್ ಬುಣ್ಣು ಡಿ.11 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ವನಮಾಲ, 9 ಮಂದಿ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ....
ಉಜಿರೆ: ಜೀವನ ಕೌಶಲ್ಯಗಳ ನಿರಂತರ ಕಲಿಕೆ ಮತ್ತು ಮಾನಸಿಕ ಆರೋಗ್ಯದ ಸುಸ್ಥಿರ ನಿರ್ವಹಣೆ ಮಾತ್ರವೇ ದೀರ್ಘಕಾಲದ ವೃತ್ತಿಪರತೆಯಲ್ಲಿ ನೆರವಾಗಬಲ್ಲವು ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ. ಕುಮಾರ ಹೆಗಡೆ ಅಭಿಪ್ರಾಯಪಟ್ಟರು. ಎಸ್.ಡಿ.ಎಂ ಸ್ನಾತಕೋತ್ತರ...
ಬೆಳ್ತಂಗಡಿ: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಹಿರಿಯ ವಿದ್ಯಾರ್ಥಿ ಸಂಘ ಸೋಣಂದೂರು ಪಣಕಜೆ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಸ ಹಿ ಪ್ರಾ ಶಾಲೆ ಸೋಣಂದೂರು ಇದರ ಅಭಿವೃದ್ಧಿಯ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಜೂನಿಯರ್ ರೆಡ್ ಕ್ರಾಸ್ ಸಮ್ಮೇಳನ- 2023ರಲ್ಲಿ ಮೊದಲ ಅತ್ಯುತ್ತಮ ಜೂನಿಯರ್ ರೆಡ್‌ಕ್ರಾಸ್ ಘಟಕವಾಗಿ ಜಿಲ್ಲಾ ಸಂಸ್ಥೆಯಿಂದ ಗುರುತಿಸಿಕೊಂಡಿದೆ. ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್...