28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರೌಢಶಾಲೆ ಕೊಯ್ಯೂರು ಶಾಲಾ ರಜತ ಮಹೋತ್ಸವ ಡಿ.09 ರಂದು ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಉಪನಿಬಂಧಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ. 30 ರಂದು ಸಂಜೆ 4.00 ಗಂಟೆಯಿಂದ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವ್ರತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿ ಶಿರ್ಲಾಲು ಕರಂಬಾರು ಇದರ ಪ್ರಸಕ್ತ ವರ್ಷದ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.8 ರಂದು ಗರಡಿ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ...
ನಿಧನ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

Suddi Udaya
ಬೆಳ್ತಂಗಡಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿಯ ತಾಲೂಕಿನ ನಾವೂರು ಗ್ರಾಮದ ಕೇಳ್ತಾಜೆ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ (85ವ) ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya
ಬೆಂಗಳೂರು: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ನಿಧನರಾಗಿದ್ದಾರೆ.. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು, ತಕ್ಷಣ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya
ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65)ಎಂಬವರು ಸಮೀಪದ ನದಿಗೆ ಗುರುವಾರ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya
ಉಜಿರೆಯಿಂದ ಸುಮಾರು ಹತ್ತು ಕಿ.ಮೀ ದೂರದ ಧರ್ಮಸ್ಥಳಕ್ಕೆ ಪಾದಯಾತ್ರಿಗಳು ಬರುತ್ತಿದ್ದಂತೆ ಧರ್ಮಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ವತಿಯಿಂದ ವಾದ್ಯಘೋಷಗಳೊಂದಿಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಡಾ. ಹೆಗ್ಗಡೆಯವರ ಆಪ್ತ ಸಹಾಯಕ ಎ. ವೀರೂ ಶೆಟ್ಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya
ತೆಕ್ಕಾರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಸಂಬಂಧ ಪಟ್ಟಂತೆ ಸೂಕ್ತವಾದ ಸಲಹೆ, ಮಾಹಿತಿ ನೀಡಲು ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಯವರು ಆಗಮಿಸಿದ್ದರು. ಟ್ರಸ್ಟ್ ಅಧ್ಯಕ್ಷರಾದ ನಾಗಭೂಷಣ ರಾವ್ ಬಾಗ್ಲೋಡಿ, ತುಕಾರಾಂ ನಾಯಕ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷ ದೀಪೋತ್ಸವದ ವಸ್ತು ಪ್ರದರ್ಶನ ಮಂಟಪದ ಸ್ಟಾಲ್ ನಂಬರ್ 156 ರಲ್ಲಿ ಕಲ್ಪವೃಕ್ಷ ಟೀಮ್ ಮೂಡುಬಿದ್ರೆ ಹಾಗೂ ಧರ್ಮಸ್ಥಳ ಗ್ರಾಮ್ ಪಂಚಾಯತ್ ಏಕಬಳಕೆ ಪ್ಲಾಸ್ಟಿಕ್...
error: Content is protected !!