ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಕುತ್ಯಾರು ರಸ್ತೆ ರಾಮನಗರ ನಿವಾಸಿ ಉಪಾಲಕ್ಷಿ (87ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.7 ರಂದು ನಿಧನರಾದರು. ಇವರು ಬೆಳ್ತಂಗಡಿ ಮಂಡಲ ಪಂಚಾಯತ್ ಸದಸ್ಯರಾಗಿದ್ದರು. ಮೃತರು ಪ್ರಕಾಶ್ ಗುರುಸ್ವಾಮಿ ಸೇರಿದಂತೆ...
ಧರ್ಮಸ್ಥಳ: ಇಲ್ಲಿಯ ಚಂದ್ರಗಿರಿ ನಗರದಲ್ಲಿರುವ ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಆಚಾರಿಸಲಾಯಿತು. ಪುಟಾಣಿ ಅಧ್ವಿಕ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಡಿ, ದೀಪ ಬೆಳಗಿಸಿ...
ಬೆಳಾಲು : ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ರಾಷ್ಟ್ರೀಯ ಕ್ರೀಡಾಪಟು ನಿಶಾ ಬನಂದವರು ಉದ್ಘಾಟಿಸಿದರು. ನಂತರ ಅವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಜೀವನದಲ್ಲಿ ಉತ್ತಮ ಕ್ರೀಡಾಪಟುವಾಗಿ ಹೊರ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕೇಂದ್ರ ಲಾಯಿಲದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ ರಾಜ್ ಸಂಸ್ಥೆ, ಮೈಸೂರು ವತಿಯಿಂದ ಜಿಲ್ಲಾ ಪಂಚಾಯತ್ ಅಡಿಯಲ್ಲಿ ಗ್ರಾಮಪಂಚಾಯತ್ ಚುನಾಯಿತ...
ಕುತ್ಲೂರು : ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ವಿಭಾಗ ಮೂಡಬಿದ್ರೆ ಉಪವಿಭಾಗ, ಕುತ್ಲೂರು ಗ್ರಾಮ ಅರಣ್ಯ ಸಮಿತಿ ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.4 ರಂದು ಮಂಜುಶ್ರೀ ಸಭಾಭವನ ಕುತ್ಲೂರಿನಲ್ಲಿ ಸಮಿತಿಯ ಅಧ್ಯಕ್ಷ...
ಧರ್ಮಸ್ಥಳ: ಇಲ್ಲಿಯ ಬೊಳ್ಮ ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಗೃಹ ಸ್ವಾತಿ ರೆಸಿಡೆನ್ಸಿ ಯು ಡಿ.7ರಂದು ಶುಭಾರಂಭಗೊಂಡಿತು. ಶ್ರೀ ಧ.ಮಂ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲಿಸಿ ಶುಭಹಾರೈಸಿದರು. ಮುಖ್ಯ...
ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷರ ಕಬ್ಬಡಿ ಪಂದ್ಯಾಟವು ಅಜ್ಜರಕಾಡ್ ಸ್ಟೇಡಿಯಂ ಉಡುಪಿಯಲ್ಲಿ ದಿ. 4 ರಂದು ನಡೆಯಿತು. ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರು ವಿಭಾಗದ ಕಬ್ಬಡಿ ಪಂದ್ಯಾಟದಲ್ಲಿ ಚಾಂಪಿಯನ್...
ಬೆಳ್ತಂಗಡಿ: ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಪರಿಹಾರ ಆಗುವ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಗ್ರಾಮ ಪಂಚಾಯಿತಿ ನೌಕರರ ಕುಂದು...
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯಿತಿನ 2022-23 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಜಮಾಬಂಧಿ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ...
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ...