ದ.ಕ ಜಿಲ್ಲಾ ಕಾಯ೯ನಿರತ ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ
ಬೆಳ್ತಂಗಡಿ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನ ‘ಸಾಧನ ಸಂಭ್ರಮ’ ಸಮ್ಮೇಳನವು ಜ.3 ರಂದು ಕುದ್ಮುಲ್ ರಂಗ ರಾವ್ ಪುರಭವನ ಮಂಗಳೂರು ಇಲ್ಲಿ ಜರುಗಿತು.ಬೆಂಗಳೂರು ಎಂ.ಆರ್‌ಜಿ ಗ್ರೂಪ್...
