29.4 C
ಪುತ್ತೂರು, ಬೆಳ್ತಂಗಡಿ
September 21, 2026
ಅಪರಾಧ ಸುದ್ದಿ

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿರುವಬಾಲಕ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನ.28 ರಂದು...
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya
ನಾರಾವಿ: ದ.ಕ ಜಿಲ್ಲೆಯ ಪ್ರತಿಷ್ಠಿತ ಮಾರುತಿ ಸುಝುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡೋವಿ ಮೋಟಾರ್ಸ್ ಪ್ರೈ. ಲಿ. ಮಂಗಳೂರು ಇವರ ನೂತನ ಶಾಖೆ ನಾರಾವಿಯಲ್ಲಿ ನೂರನೇ ಕಾರಿನ ಕೀಲಿ ಹಸ್ತಾಂತರ ಕಾರ್ಯಕ್ರಮ ನ.24 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya
ಅಂಡಿಂಜೆ ಗ್ರಾಮದ ಹಲೆಕ್ಕಿ ನಿವಾಸಿ ವಿಶ್ವನಾಥ ಪೂಜಾರಿ(65ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ.1 ರಂದು ನಿಧನರಾದರು. ಮೃತರು ಪತ್ನಿ ,ಎರಡು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್, ರೇಂಜ‌ರ್‍ಸ್, ಐ.ಕ್ಯೂ.ಎ.ಸಿ., ಹಳೆವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya
ಕಾಶಿಪಟ್ಣ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆಯು ಡಿ.01 ರಂದು ನಡೆಯಿತು. ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ತಾಲೂಕು ಕ್ರೀಡಾಂಗಣ ಪುತ್ತೂರು ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ...
Uncategorized

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya
ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆಯು ಡಿ 01 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya
ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವ ಸಮಿತಿ ರಚನಾ ಸಭೆಯು ಡಿ 01 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಶಶಿಧರ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya
ಪಟ್ರಮೆ ಗ್ರಾಮದ ಅನಾರು ಮನೆಯ ದಿ| ಭಾಸ್ಕರ ರಾವ್ ರವರ ಪತ್ನಿ ಶ್ರೀಮತಿ ದೇವಕಿ(70 ವರ್ಷ) ರವರು ಡಿ.1 ರಂದು ನಿಧನರಾಗಿದ್ದಾರೆ. ಇವರ ಪತಿ ಭಾಸ್ಕರ ರಾವ್ ರವರು ಕಳೆದ ಶನಿವಾರವಷ್ಟೇ (25/11/23 ರಂದು)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya
ಬೆಂಗಳೂರು : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ, ಬೆಂಗಳೂರು ಇದರ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಕಲಾ ಐಸಿರಿ 2023 ನವೆಂಬರ್ 26ನೇ ಭಾನುವಾರದಂದು “ನಮ್ಮನೆ” ಸಾಂಸ್ಕೃತಿಕ ಕಲಾ ಕೇಂದ್ರ, ಲಗ್ಗೆರೆ,...
error: Content is protected !!