23.1 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಪ್ರಥಮ ದಿನ ತೆನೆ ತರುವ ಕಾರ್ಯಕ್ರಮ ಭಕ್ತಾದಿಗಳ ಕೂಡುವಿಕೆಯಿಂದ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ದಿವಾಕರ್ ಭಟ್ ಪೂಜಾ ವಿಧಿ ವಿಧಾನಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ. 8: ಬೆಳ್ತಂಗಡಿಯಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026: ಗೋ ಪೂಜಾ ಉತ್ಸವ, ಮ್ಯಾರಥಾನ್, ತುಡರ್ ನೃತ್ಯ ಸ್ಪರ್ಧೆ, ಬಾಲೆ ಪಿಲಿ ಹುಲಿವೇಷ ಸ್ಪರ್ಧೆ ಹಾಗೂ ರೀಲ್ಸ್ ಸ್ಪರ್ಧೆಗಳು

Suddi Udaya
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026′ ಹಾಗೂ ಗೋ ಪೂಜಾ ಉತ್ಸವ ನ. 8ರ ಭಾನುವಾರದಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎನ್. ಮೂಡಬಿದ್ರಿ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
ಮರೋಡಿ: ಎಸ್.ಎನ್. ಮೂಡಬಿದ್ರಿ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಮರೋಡಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲೆ ನೊರೋನ್ಹ ತರೀನಾ ರೀಟಾ...
Uncategorized

ಎಸ್‌ಎನ್ ಮೂಡಬಿದ್ರಿ ಪಾಲಿಟೆಕ್ನಿಕ್‌ನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
ಮೂಡುಬಿದಿರೆ,: ಎಸ್‌ಎನ್ ಮೂಡಬಿದ್ರಿ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮರೋಡಿ ಇಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಮುದ್ರ ಪಾಲಾಗಿದ್ದ ಉಜಿರೆಯ ವಿದ್ಯಾರ್ಥಿ ಶೋಭಿತ್ ಮೃತ ದೇಹ ಪತ್ತೆ

Suddi Udaya
ಬೆಳ್ತಂಗಡಿ:  ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ  ತೆರಳಿದ್ದ ವೇಳೆ ಉಜಿರೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿ ಶೋಭಿತ್ ಎಂ. ಗೌಡ (18) ಸಮುದ್ರದಲ್ಲಿ ಮುಳುಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಉತ್ಸವ; ಭಜನಾ ಕಾರ್ಯಕ್ರಮ

Suddi Udaya
ಮುಂಡೂರು: ಮುಂಡೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಶಾರದಾಂಬ ಭಜನಾ ಮಂಡಳಿ, ಶ್ರೀ ಶಾರದಾಂಬ ಯುವಕ ಮಂಡಲದ ಆಶ್ರಯದಲ್ಲಿ ನವರಾತ್ರಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮ ಅ. 11ರಿಂದ ಅ.19ರ ವರೆಗೆ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ -ಉಪ್ಪಿನಂಗಡಿ ವ್ಯಾಪ್ತಿಯ ಖಾಸಗಿ ಬಸ್ ನೌಕರರ ಸಂಘದ ವತಿಯಿಂದ ಧನಸಹಾಯ ವಿತರಣೆ

Suddi Udaya
ಬೆಳ್ತಂಗಡಿ: ಸದಾ ಸಮಾಜಮುಖಿ ಕೆಲಸಗಳೊಂದಿಗೆ ಖಾಸಗಿ ಬಸ್ ನೌಕರರಿಗೆ ಆಸರೆಯಾಗಿ ಸದಾ ನೌಕರರಿಗೆ ಸೌಲಭ್ಯಗಳನ್ನು ಒದಗಿಸಿಕೊಂಡು ಬಂದು ಹಲವಾರು ಯೋಜನೆಗಳ ಮುಖಾಂತರ ಬೆಳ್ತಂಗಡಿ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದ ಖಾಸಗಿ ಬಸ್ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಟೀಮ್ ಕಲಾಟಿಯನ್ ಟೈಗರ್ಸ್ ವತಿಯಿಂದ ಊದು ಪೂಜೆ: ಹುಲಿವೇಷ ಪ್ರದರ್ಶನ

Suddi Udaya
ಉಜಿರೆ: ದಸರಾ ಹಬ್ಬದ ಪ್ರಯುಕ್ತ ಟೀಮ್ ಕಲಾಟಿಯನ್ ಟೈಗರ್ಸ್ ವತಿಯಿಂದ ಉಜಿರೆ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ಊದು ಪೂಜಾ ಕಾರ್ಯಕ್ರಮ ಅ.11ರಂದು ರಾತ್ರಿ ವಿಜೃಂಭಣೆಯಿಂದ ನಡೆಯಿತು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ...
ಬೆಳ್ತಂಗಡಿ

ಶ್ರೀ ಧ. ಮ. ಅನುಧಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಪೋಸ್ಟ್ ಕಾರ್ಡ್ ರಚನೆಯಲ್ಲಿ ಪ್ರಥಮ ಬಹುಮಾನ

Suddi Udaya
ಉಜಿರೆ : ಕಾರಂತ ಪ್ರಶಸ್ತಿ ಸಮಿತಿ, ಕಲ್ಕೂರ ಪ್ರತಿಷ್ಠಾನ ಶ್ರೀ ಕೃಷ್ಣ ಸಂಕೀರ್ಣ ಕೊಡಿಯಾಲ್ ಬೈ ಲು, ಮಂಗಳೂರು ಇದರ ವತಿಯಿಂದ ಜರಗಿದ ಕಾರಂತ ಹುಟ್ಟುಹಬ್ಬ ಪ್ರಯುಕ್ತ ಪೋಸ್ಟ್ ಕಾರ್ಡಿನಲ್ಲಿ ಕಾರಂತರ ಭಾವಚಿತ್ರವನ್ನು ರಚಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಕೈಚಳಕದಲ್ಲಿ ಪರಿಸರ ಸ್ನೇಹಿ ಕಲಾಕೃತಿಗಳ ರಚನೆ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ಪರಿಸರ ಸಂಘದ ವಿದ್ಯಾರ್ಥಿಗಳು ಅಕ್ಟೋಬರ್ 2ರಂದು ಪರಿಸರದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ವಿವಿಧ ಕಲಾಕೃತಿಗಳನ್ನು ರಚಿಸಿದರು. ತೆಂಗಿನ ಗರಿ, ತೆಂಗಿನ ಗರಟೆ, ಪಿಸ್ತಾ...
error: Content is protected !!