ಮಚ್ಚಿನ ಶ್ರೀ ಮಹಾತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರವು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಜನರಿಗೆ...
ಬೆಳ್ತಂಗಡಿ: 75 ಸಂವತ್ಸರ ಪೂರೈಸಿ 76 ರ ವಸಂತಕ್ಕೆ ಕಾಲಿಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಗೌರವ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ಬೆಳ್ತಂಗಡಿ ಲಯನ್ಸ್...
ಪೆರ್ಲ -ಬೈಪಾಡಿ : ಬಂದಾರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಜಂಟಿ ಆಶ್ರಯದಲ್ಲಿ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯು ಆರಂಭಗೊಳ್ಳಲಿರುವ ಕಟ್ಟಡದ...
ಬೆಳಾಲು: ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು....
ಬೆಂಗಳೂರು: ನ.25,26ರಂದು ಬೆಂಗಳೂರಿನಲ್ಲಿ, ಬೆಂಗಳೂರು ಕಂಬಳ-ನಮ್ಮ ಕಂಬಳ ಟ್ಯಾಗ್ ಲೈನ್ ನೊಂದಿಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ-ಮಹಾರಾಜ ಜೋಡುಕರೆ ಕಂಬಳ ವೀಕ್ಷಿಸಲು ಎರಡು ದಿನಗಳಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ...
ತೋಟತ್ತಾಡಿ: ಇಲ್ಲಿಯ ಗೋಳಿತ್ತಡಿ ನಿವಾಸಿ ಕೃಷಿಕ ಬಾಬು ಗೌಡ (80ವ) ನ.24 ರಂದು ರಾತ್ರಿ ನಿಧನರಾದರು. ಮೃತರು ನಾಲ್ವರು ಪುತ್ರಿಯರಾದ ರೇವತಿ, ವಿನೋದ, ರಜನಿ, ವಿಜಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಗ್ರಾಮದ...
ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮವು ನ.24 ರಂದು...
ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು. ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ಉದನೆ ಠಾಣೆಗಳಲ್ಲಿ 38 ವರ್ಷಗಳ ಕಾಲ...
ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ಅಜಯ್ ಶೆಟ್ಟಿ (32ವ) ,ಬೆಳ್ತಂಗಡಿ...