25.6 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya
ಸುಲ್ಕೇರಿಮೊಗ್ರು ಗ್ರಾಮದ ಕೇದುಕುಲೆಂಜಿ ನಿವಾಸಿ ಅಪ್ಪಿ (80ವ) ರವರು ಅಲ್ಪಕಾಲದ ಅನಾರೋಗ್ಯದಿಂದ ನ.23 ರಂದು ನಿಧನರಾದರು. ಮೃತರು ನಾಲ್ಕು ಗಂಡು ಮಕ್ಕಳು, ಮೂರು ಹೆಣ್ಣು ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆಯು ಸ.ಹಿ.ಪ್ರಾ ಶಾಲೆ ಬರೆಂಗಾಯದಲ್ಲಿ ನ.23ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲಾ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಗ್ರಾ.ಪಂ. ಸದಸ್ಯರಾದ ಮೋಹನ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ 2023-25 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂದೀಪ್ ಡಿಸೋಜ, ಕಾರ್ಯದರ್ಶಿಯಾಗಿ ಜೋಸ್ನಾ ವೆಲೋನ ಕೊರೆಯ, ಖಜಾಂಚಿಯಾಗಿ ಜಗದೀಶ್ ಗೌಡ, ಜೊತೆ ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya
ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya
ಮರೋಡಿ:ಊರಿನ ಹಿರಿಯರು, ಗ್ರಾಮದ ದೈವಸ್ಥಾನ ಹಾಗು ದೇವಸ್ಥಾನಕ್ಕೆ ಅಮೂಲ್ಯಾಗ್ರ ಸೇವೆ ಸಲ್ಲಿಸಿದ ಮರೋಡಿ ಉಚ್ಚೂರಿನ ಗೋಪು ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ನ.23 ರಂದು ನಿಧನರಾದರು. ಮರೋಡಿ ಗುತ್ತು ಮನೆತನದ ಹಿರಿಯರಾಗಿದ್ದು ಶ್ರೀ ಉಮಾಮಹೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya
ಬೆಳ್ತಂಗಡಿ ಅಲ್ಲಾಟಬೈಲು ಮನೆತನದ ಹಾಗೂ ಬೆಳ್ತಂಗಡಿ ಮಾರಿಗುಡಿ ಪ್ರಧಾನ ಅರ್ಚಕರಾದ ಯುವರಾಜ ಹೆಗ್ಡೆ ರವರು ಇಂದು ಸಂಜೆ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya
ನಿಡ್ಲೆ: ಅಗ್ರಿಲೀಫ್ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೂರು ISO ಪ್ರಮಾಣೀಕರಣಗಳನ್ನು ಯಶಸ್ವಿಯಾಗಿ ಸಾಧಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆಗೈದಿದೆ. ISO 45001:2018 ಮತ್ತು ISO 14001:2015 ಪ್ರಮಾಣೀಕರಣಗಳನ್ನು ನ.18 ರಂದು International Organization...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya
ಲಾಯಿಲ : ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಗ್ರಾ.ಪಂಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ‌ ಮನೆಗಳ ‌ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು....
Uncategorized

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya
ಉಜಿರೆ: ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನ.23ರಂದು ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಉಜಿರೆಯ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿದೀಕ್ಷಿತ್...
error: Content is protected !!