25.6 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ.25 ರಂದು ಬೆಳಿಗ್ಗೆ ಗಂಟೆ 11.00...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಳ್ಳತನವಾಗಿದ್ದ ಓಮಿನಿ ಕಾರು ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ನ.21 ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಓಮಿನಿ ಕಾರನ್ನು ಚಿಕ್ಕಮಗಳೂರು ನಗರ ಪೊಲೀಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ನಿಡ್ಲೆ ಗ್ರಾಮದಲ್ಲಿ “ಸಿದ್ಧಿವಿನಾಯಕ” ಹೊಸ ಪ್ರಗತಿಗೊಂದು ಸಂಘವನ್ನು ಪ್ರಗತಿ ಬಂಧು ಸಂಘದ ಹಿರಿಯ ಸದಸ್ಯರಾದ ಮಾದಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ಸೌತಡ್ಕ ಕಾರ್ಯಕ್ಷೇತ್ರದಲ್ಲಿ “ಸಿರಿ” ಹೊಸ ಪ್ರಗತಿಗೊಂದು ಸಂಘವನ್ನು ಹಲ್ಲಿಂಗೇರಿ ಸಮುದಾಯ ಭವನದ ಅಧ್ಯಕ್ಷ ರಾಮಣ್ಣಗೌಡ ರವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ಶಿವನಿಧಿ ಸ್ವಸಹಾಯ ಸಂಘದ ಚಂಪಾರವರ ಮಗನಾದ ವಿಗ್ನೇಶ್ ರವರಿಗೆ ಧ್ವನಿ ಪೆಟ್ಟಿಗೆಯಲ್ಲಿ ಗೆಡ್ಡೆ ಬೆಳೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya
ಕಳೆಂಜ : ಇಲ್ಲಿಯ ನೆಕ್ಕಾರಾಜೆ ಎಂಬಲ್ಲಿಯ ನಿವಾಸಿ ತಿಮ್ಮಪ್ಪ ಗೌಡ (53ವ) ಎಂಬವರ ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆಯಾಗಿದೆ. ನಿನ್ನೆ ಸಂಜೆ ತನಕ ಮನೆಯಲ್ಲಿದ್ದ ಅವರು ನಂತರ ನಾಪತ್ತೆಯಾಗಿದ್ದರು. ಅಸೌಖ್ಯದಿಂದ ಇದ್ದ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಉಜಿರೆ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮೂಡಬಿದ್ರೆಯ ಆಳ್ವಾಸ್ ಪ.ಪೂ ಕಾಲೇಜಿನಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ...
ಚಿತ್ರ ವರದಿ

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ನ. 15 ಮತ್ತು 21ರಂದು ಎಸ್‌.ಡಿ.ಎಂ. ಪಾಲಿಟೆಕ್ನಿಕ್, ಉಜಿರೆಯ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ಡಿಪಾರ್ಟೆಂಟ್ ನವರ ಯಂತ್ರ 2.0 ಸ್ಪರ್ಧೆಯಲ್ಲಿ ಒಂದು ಪ್ರಥಮ, ಎರಡು ದ್ವಿತೀಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya
ಕಳೆಂಜ: ಇಲ್ಲಿಯ ಬರೆಂಗಾಯ ಶ್ರೀಕೃಪಾ ನಿಲಯದ ವ್ಯಾಪಾರಸ್ಥರು ಹಾಗೂ ಕೃಷಿಕರಾದ ರಾಮಣ್ಣ ಗೌಡ (85ವ) ಅಸೌಖ್ಯದಿಂದ ನ.22 ರಂದು ನಿಧನರಾದರು. ಮೃತರು ಪತ್ನಿ ಕೇಶವತಿ, ಮೂವರು ಪುತ್ರರಾದ ತಿಮ್ಮಪ್ಪ ಗೌಡ, ಲಿಂಗಪ್ಪ ಗೌಡ, ಕೇಶವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕ, ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ ನ.20 ರಂದು ವಿವೇಕಾನಂದ ಪದವಿ ಪೂರ್ವ ಕಾಲೇಜು ಮುಂಡಾಜೆಯಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ವಾಲ್ಮೀಕಿ ಜೀವನಾದರ್ಶ ವಿಷಯವಾಗಿ ಉಪನ್ಯಾಸ...
error: Content is protected !!