25.6 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ. ಪೃಥ್ವಿ ಸಾನಿಕಂ ಅವರು 2022ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya
ಬೆಳ್ತಂಗಡಿ: ದೋಸೆ ಹಬ್ಬ ಕಾರ್ಯಕ್ರಮದ ಭಾಷಣದಲ್ಲಿ ಶಾಸಕ ಹರೀಶ್ ಪೂಂಜ ಅವರು ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ನಾನು ಆ ಕೆಲಸ ಮಾಡಿಲ್ಲ, ನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya
ಕಡಿರುದ್ಯಾವರ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ‌ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಡಿರುದ್ಯಾವರದ ಹೇಡ್ಯ ಎಂಬಲ್ಲಿ ನ.22 ರಂದು ನಡೆಯಿತು. ಉದ್ಘಾಟನೆಯನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
ಉಜಿರೆ: ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ19ರಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಬಹಳ ಸಡಗರದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷರಾದ ಶ್ರೀಮತಿ ಸೋಮಾವತಿ ಹಾಗೂ ನಿಕಟ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya
ಬೆಳ್ತಂಗಡಿ: ವಿದ್ಯುತ್ ಖಾಸಗೀಕರಣ ನಿಲ್ಲಿಸಿ ವಿದ್ಯುತ್ ತಿದ್ದುಪಡಿ ಮಸೂದೆ 2022 ನ್ನು ಹಿಂಪಡೆಯಿರಿ ಎಂದು ವಿದ್ಯುತ್ ಮಾರಾಟ ಮಾಡುವ ಕೇಂದ್ರ ಸರಕಾರ ಜನವಿರೋಧಿ ಧೋರಣೆ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ, ಸಮಾನ ಮನಸ್ಕ ರಾಜಕೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
ಬೆಳ್ತಂಗಡಿ: ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya
ಉಜಿರೆ: ಎಲ್ಲಾ ಮುಸ್ಲಿಮರು ಪವಿತ್ರ ಕುರ್‌ಆನ್ ಮತ್ತು ಸುನ್ನತ್ ಆದೇಶಿಸಿದ ಪ್ರಕಾರ ಜೀವಿಸಬೇಕು. ಈಗಿನ ತಥಾಕಥಿತ ಮುಸ್ಲಿಂ ಪಂಡಿತರು ತಮಗೆ ತೋರಿದ ರೀತಿಯಲ್ಲಿ ಇಸ್ಲಾಂನ ಒಳಗೆ ಇಲ್ಲದ ಅನಾಚಾರಗಳನ್ನು ತಂದು ಯತಾರ್ಥ ಇಸ್ಲಾಂ ಎಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
ಉಜಿರೆ :ಡಾ. ಹಾ.ಮಾ.ನಾ ಸಂಶೋಧನಾ ಕೇಂದ್ರ ಮತ್ತು ಕನ್ನಡ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ (ಸ್ವಾಯತ್ತ) ಉಜಿರೆ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ಭಾಷಾಂತರಕಾರರ ಒಕ್ಕೂಟ ಸಹಯೋಗದೊಂದಿಗೆ ಭಾಷಾಂತರಕಾರರ ಮೂರನೆಯ ಸಮಾವೇಶ ಅಂಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ಕಾಲೇಜಿನಲ್ಲಿ ಜರಗಿತು.ಸಭೆಯ ತೀರ್ಮಾನದಂತೆ ದಶಂಬರ 17...
error: Content is protected !!