ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ
ಬೆಳ್ತಂಗಡಿ: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ...
