ಬೆಳ್ತಂಗಡಿ: ಉಜಿರೆಯ ಸಹನಾ ಐಸ್ ಕ್ರೀಮ್ ಮಾಲಕರ ಸಹೋದರ , ಉಜಿರೆ ಹಳೇಪೇಟೆ ಗಣೇಶ ನಿವಾಸಿ ರವೀಂದ್ರ ನಾಯಕ್ (67ವ.)ಅವರು ನ.21ರಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಅವಿವಾಹಿತರಾಗಿದ್ದ ಅವರು ಓರಿಯಂಟಲ್ ಇನ್ಸೂರೆನ್ಸ್ ನಲ್ಲಿ ಚಿಕ್ಕಮಗಳೂರು...
ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ಹಚ್ಚಿದ್ದಾರೆ. ಅಬ್ಬಾಸ್ ಎಂಬುವರ ತೋಟದಲ್ಲಿ ಚಂದ್ರಶೇಖರ್...
ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು...
ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು. ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವೇಣೂರು...
ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟ( ರಿ)ಇಳಂತಿಲ ಇದರ ವಾರ್ಷಿಕ ಮಹಾಸಭೆಯನ್ನು ನ.21 ರಂದು ಇಳಂತಿಲ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟನೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸವಿತಾ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ....
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW...
ಬೆಳ್ತಂಗಡಿ: ಫೋಕ್ ಡೆಪ್ಟ್ ಗೀತಾ ಅಭಿಯಾನ ಅಹಮದಾಬಾದ್ ಇವರು ನಡೆಸಿಕೊಡುತ್ತಿರುವ ಆನ್ಲೈನ್ ಭಗವದ್ಗೀತೆ ಪಠಣ (ಕಂಠಪಾಠ) ಸ್ಪರ್ಧೆಯಲ್ಲಿ ಡಾ. ಶೌರ್ಯ.ಎಸ್.ವಿ (ಗಿನ್ನೆಸ್ ಪುರಸ್ಕೃತೆ ಹಾಗೂ ದೇವರ ಮಗು, ಡಾಕ್ಟರೇಟ್ ಪುರಸ್ಕೃತೆ)ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ...
ಬೆಳ್ತಂಗಡಿ: ಕೇಂದ್ರ ನರೇಂದ್ರ ಮೋದಿ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ” ಮೋದಿ ಗ್ಯಾರೆಂಟಿ” ಎಂಬ ಹೆಸರಿನಲ್ಲಿ ಡಿಸೆಂಬರ್ 23 ರಿಂದ ಜನವರಿ 26 ರವರೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿದ್ದು,...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ದಿವ್ಯಜ್ಯೋತಿ ಸ್ವ-ಸಹಾಯ ಸಂಘದ ಶ್ರೀಮತಿ ಪವಿತ್ರ ರವರ ಮಗಳಾದ ಕೃತಿಕಾರರವರಿಗೆ ತೀರಾ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಶ್ರೀ...