27.8 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya
ಮರೋಡಿಯ ಯುವಕ ವಿಘ್ನೇಶ್ ಗೆ ಧ್ವನಿ ಪೆಟ್ಟಿಗೆಯಲ್ಲಿ ಗಡ್ಡೆ ಬೆಳೆದು ಸ್ವರ ಸ್ತಬ್ಧವಾದ ವಿಚಿತ್ರ ಖಾಯಿಲೆಯಿಂದ ಬಳಲುತ್ತಿದ್ದು ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕದ ಆಸರೆ ಯೋಜನೆಯಿಂದ ಹಾಗೂ ಯುವವಾಹಿನಿ ಮರೋಡಿ ಸಂಚಲನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

Featured ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪೋಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆ ನಮ್ಮೂರಿಗೆ ಶ್ರೀ ಕ್ಷೇತ್ರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
ನಡ : ಇಲ್ಲಿಯ ಸಾಬ್ ಜಾನ್ ಅವರ ಮನೆಗೆ ಸಿಡಿಲು ಬಡಿದು ಹಾನಿಗೊಂಡಿದ್ದು ಅವರ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಇವರು ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya
ಬಳಂಜ: ಭಾ. ಕೃ. ಅ. ಪ. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬಳಂಜ ಗ್ರಾಮದ ಜಗದೀಶ್ ರೈ ಅವರ ತೋಟದಲ್ಲಿ ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗಳಿಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನ 20 ರಂದು ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya
ಗುರುವಾಯನಕೆರೆ: ಇಲ್ಲಿಯ ಶಾರದ ನಗರ ನಿವಾಸಿ ಅಯ್ಯಪ್ಪ ದಾಸ್ (22ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.20 ರಂದು ನಿಧನರಾಗಿದ್ದಾರೆ. ಮೃತರು ತಂದೆ ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿ , ತಾಯಿ ಶ್ರೀಮತಿ ಪರಿಮಳ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya
ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟೊಮ್ಯಾಟೊ ತುಂಬಿದ ಟೆಂಪೋ ಟ್ರಾವೆಲರ್ ಗೂಡ್ಸ್ ವಾಹನ ನ.20 ರಂದು ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿಯ ವರಸರಿ ಎಂಬಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಉಜಿರೆ: ತುರ್ತು ನಿರ್ವಹನೆಯ ಪ್ರಯುಕ್ತ ನ.21 ಮಂಗಳವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ...
error: Content is protected !!