ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಣ್ಣದಕೆರೆ(ಸುನ್ನತ್ ಕೆರೆ)- ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದೆಗಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರು ಡಾಮರೀಕರಣ ಆಗಲೇ ಇಲ್ಲ, ಇದರ ಬಗ್ಗೆ ಎಸ್‌ಡಿಪಿಐ ಬೆಂಬಲಿತ ಸುಣ್ಣದಕೆರೆ...
