ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ...
ಬಂಟ್ವಾಳ: ಕರ್ನಾಟಕದ ಒಟ್ಟು 40 ಜನ ಡಿವೈಎಸ್ಪಿ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ನ.17 ರಂದು ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾವಣೆ...
ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ...
ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಉದ್ಯಮಿ ಅಶ್ವಥ್ ಹೆಗ್ಡೆಯವರ ವಿರುದ್ಧ ಅನೇಕ ದಿನಗಳಿಂದ ಆಧಾರ ರಹಿತ ಆರೋಪಗಳು...
ಧರ್ಮಸ್ಥಳ: ತುರ್ತು ನಿರ್ವಹಣೆಯ ಪ್ರಯುಕ್ತ ನ.18 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ...
ಕುವೆಟ್ಟು ಗ್ರಾಮದ ಪಯ್ಯೊಟ್ಟು ಮನೆ ದಿ. ಅಣ್ಣಿ ಪೂಜಾರಿ ಯವರ ಪುತ್ರ ಸೀತಾರಾಮ ಪೂಜಾರಿ(40ವ.) ಅಲ್ಪ ಕಾಲದ ಅಸೌಖ್ಯದಿಂದ ನ .17ರಂದು ನಿಧನರಾದರು. ಮೃತರು ತಾಯಿ ಮತ್ತು ಸಹೋದರ, ಸಹೋದರಿಯರನ್ನು ಕುಟುಂಬಸ್ಥರನ್ನು ಬಂಧು ಬಳಗದವರನ್ನು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಲಾಯಿಲ ವಲಯದ, ಮಲೆಬೆಟ್ಟು ಕಾರ್ಯಕ್ಷೇತ್ರದ ಮಹಾಗಣಪತಿ ಸ್ವ-ಸಹಾಯ ಸಂಘದ ಸದಸ್ಯರಾದ ಶಾಂತಪ್ಪ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಖಾವಂದರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯರಾದ ಕು. ಗೀತಾರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ,ಕೊಲ್ಪಾಡಿ ಕಾರ್ಯಕ್ಷೇತ್ರದ ನಾಗಶ್ರೀ ಎ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಡೊoಬಕ್ಕ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು...
ಪುತ್ತೂರು : ನವೆಂಬರ್ 16ರಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು ಇವರ ಆತಿಥ್ಯದಲ್ಲಿ ನಡೆದ ಮೇಧಾನ್ವೇಷ 2023 ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.ಸಮೂಹ ಜಾನಪದ...