September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ 10ನೇ ಸಹಾಯಧನವನ್ನು ನಿಡ್ಲೆ ಗ್ರಾಮದ ಬರೆಂಗಾಯ ವನದುರ್ಗಾ ರಿಕ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಇಲಂತಿಲ ನಿವಾಸಿ ನಾರಾಯಣ ಪೂಜಾರಿಯವರು ಅ.24 ರಂದು ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ...
Uncategorized

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನ15 ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಕ ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ನಾಟಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
ಬೆಳ್ತಂಗಡಿ: ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆ ಮರದಿಂದ ಅಡಿಕೆಕೊಂಡು ಹೋಗಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿಬಾಜೆ ಗ್ರಾಮದ ಎಲಿಯಮ್ಮ(67ವ) ಎಂಬವರು ಶಿಬಾಜೆ ಗ್ರಾಮದಲ್ಲಿರುವ ಜಮೀನಿಗೆ ಅಳವಡಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya
ಕಳೆಂಜ ಗ್ರಾಮದ ಶಿಬರಾಜೆ, ಕೆಬುಲೆ ಕಲ್ಲಿಮಾರ್ ಗದ್ದೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆಯು ನೆರವೇರಿತು. ಪುರೋಹಿತರಾದ ವಿರೂಪಾಕ್ಷರವರು ಪೂಜೆ ವಿಧಿವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕೌಡಂಗೆ ಮನೆ ನಿವಾಸಿಗಳಾದ ನಳಿನಿ ಮತ್ತು ಅವರ ಮನೆಯವರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ. ನ. 14ರಂದು ರಾತ್ರಿ 7. 30ರ ವೇಳೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya
ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.14ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಿಯೋನ್ ಸಭಾಂಗಣದಲ್ಲಿ ರಂಗೋಲಿ ಹಾಕಿ ದೀಪ ಹಚ್ಚಿ ವಿವಿಧ ಬಗೆಯ ಪಟಾಕಿಗಳನ್ನು ಸಿಡಿಸಿ ಆಶ್ರಮನಿವಾಸಿಗಳೆಲ್ಲರೂ ಸಂಭ್ರಮಿಸಿದರು. ಸಿಯೋನ್ ಆಶ್ರಮದ ಮ್ಯಾನೇಜಿಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
ಕೊಕ್ಕಡ ಗ್ರಾಮದ ಪೂವಾಜೆ, ಇಬರ, ಪುಡ್ಕೆತ್ತೂರ್, ಕೊಲ್ಲಾಜೆಪಲ್ಕೆ ಹಾಗೂ ಹಳ್ಳಿಂಗೇರಿ ಪರಿಸರದಲ್ಲಿ ಒಂಟಿ ಸಲಗವೊಂದು ರಾತ್ರಿ ಹೊತ್ತು ತೋಟಕ್ಕೆ ನುಗ್ಗಿ ಬಾಳೆಗಿಡ, ಅಡಿಕೆ ಗಿಡಗಳನ್ನು ಹಾನಿ ಮಾಡಿದ ಘಟನೆ ನ.16 ರಂದು ನಡೆದಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ನ.19 ರಂದು ಆದಿತ್ಯವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.೦೦ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕಾಸ್ಸಿಯಾ ಪ್ರೌಢ ಶಾಲೆ ಜೆಪ್ಪು , ಮಂಗಳೂರು ಇಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ ಎ....
error: Content is protected !!