ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ
ಬೆಳ್ತಂಗಡಿ ;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದವತಿ ಯಿಂದ ಡಿ.21ರಂದು ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಲಿರುವ 4 ನೆ ಜಿಲ್ಲಾ ಸಮ್ಮೇಳನದ ಲಾಂಛನ ವನ್ನು ನ.11ರಂದು ಶನಿವಾರ...
