ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ: ಕೆಲಸದಲ್ಲಿ ಉತ್ತಮ ಗುಣಮಟ್ಟ ಇರಬೇಕು ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಸಮಯಕ್ಕೆ ಆದ್ಯತೆ ನೀಡಿ ನಗು ಮುಖದ ಸೇವೆಯನ್ನು ನೀಡಲು ಕಲಿಯಬೇಕು. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಮಹತ್ವ ಇರುತ್ತದೆ ಎಂದು...
