ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಎ.14 ರಂದು ಆಚರಿಸಲಾಯಿತು. ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ಅಂಬೇಡ್ಕರ್ ಅವರ ನೆನಪುಗಳನ್ನು ವಿವರಿಸಿದರು. ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು...
ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಎ.14ರಿಂದ ಪ್ರಾರಂಭಗೊಂಡು ಎ.23 ರವರೆಗೆ ಜರುಗಲಿದೆ. ಇಂದು ಎ.14ರಂದು ಬೆಳಿಗ್ಗೆ ಪುಣ್ಯಾಹಃ, ಗಣಹೋಮ, ತೋರಣ ಮುಹೂರ್ತ, ಏಕಾದಶ, ರುದ್ರಾಭಿಷೇಕ, ನವಕ ಪ್ರಧಾನ, ಕಂಕಣಬಂಧ .,...
ಬಳಂಜ: ತುಳುನಾಡಿನ ಧಾರ್ಮಿಕ ಅಚರಣೆಗಳೊಂದಾದ ಪುರ್ಸರ ರಾಶಿ ಪೂಜೆಯು ಬಳಂಜ ದೇವಸ್ಥಾನದ ಬಳಿ ಅದ್ದೂರಿಯಿಂದ ಮತ್ತು ಅರ್ಥಪೂರ್ಣವಾಗಿ ನಡೆಯಿತು.ಬಳಂಜ ಜೋಗಿ ಪುರುಷ ಭಕ್ತವೃಂದದ ನೇತೃತ್ವದಲ್ಲಿ ಗ್ರಾಮದ ಮಕ್ಕಳು, ಯುವಕರು ಹಿರಿಯರು ಸುಗ್ಗಿ ಹುಣ್ಣಿಮೆಯ ಸಂಧರ್ಭದಲ್ಲಿ...
ಬೆಳ್ತಂಗಡಿ: ತಾಲೂಕು ಹಬ್ಬಗಳ ಆಚರಣೆ ಸಮಿತಿ ಇದರ ವತಿಯಿಂದ ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ|| ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮದಿನಾಚರಣೆಯನ್ನು ಎ. 14 ರಂದು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಈ ಬಾರಿ ವಿಧಾನಸಭೆ ಚುನಾವಣೆಯ...
ಬೆಳ್ತಂಗಡಿ : ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಾಯ೯ನಿವ೯ಣಾಧಿಕಾರಿ ಕುಸುಮಾಧರ್ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾ.ಪಂ...
ಉಜಿರೆ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನೇಮಕಗೊಂಡ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ರವರು ಬೆಳಾಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು ದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು....
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ ಉಜಿರೆ ಇದರ ವತಿಯಿಂದ33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವು ಎ.14 ರಂದು ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಜರುಗಿತು. ಶ್ರೀ...
ಬೆಳ್ತಂಗಡಿ: ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ...
ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಹರೀಶ್ ಪೂಂಜ ಅವರು ಎ. 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಯ ದಿನ ಬೆಳಗ್ಗೆ 10 ಗಂಟೆಗೆ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದ ಸನ್ನಿಧಿಯಲ್ಲಿ...
ನಾರಾವಿ: ನಾರಾವಿಯ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿ ಸಂದೇಶ್ (23ವ)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪರಿಚಯಸ್ಥ ಬಾಲಕಿ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯನ್ನು ಪ್ರೀತಿಸುತ್ತಿದ್ದು ಕಳೆದ 2022 ಡಿಸೆಂಬರ್ ತಿಂಗಳ...