ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ರೆ|ಫಾ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.”ನಾವು ಕನ್ನಡ ನೆಲ, ಜಲ ,ಫಲವನ್ನು ಉಣ್ಣುತ್ತಿದ್ದೇವೆ. ಕನ್ನಡ...
