ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ
ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸ ಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ಸಾಂಸ್ಕೃತಿಕ ಸಂಘ ಇದರ ವತಿಯಿಂದ ಅ.30 ರಂದು 2023-24ನೇ ಸಾಲಿನ ಸಾಂಸ್ಕೃತಿಕ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು...
