26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಇವರು 2023 ನೇ ಸಾಲಿನಲ್ಲಿ ಓದುವ ಹವ್ಯಾಸ ಬೆಳೆಸಲು ನಡೆಸಿದ ಲೈಬ್ರರಿ ಪುಸ್ತಕ ವಿತರಣೆ ಅಭಿಯಾನವು ವಲಯದ ಅತ್ಯುತ್ತಮ ಕಾರ್ಯಕ್ರಮ ವಿನ್ನರ್ ಪ್ರಶಸ್ತಿ ಗಳಿಸಿದೆ. ಅಧ್ಯಕ್ಷ ಜಿತೇಶ್ ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಜೆಸಿಐ ಪುತ್ತೂರು ಅಥಿತ್ಯದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ 2024ನೇ ಸಾಲಿನ ವಲಯ ಉಪಾಧ್ಯಕ್ಷರಾಗಿ ಆಯ್ಕೆಯಾದರು. 482 ಮತಗಳ ಪಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya
ಬೆಳ್ತಂಗಡಿ:ಉಜಿರೆಯ ಜನಾರ್ದನ ಸ್ವಾಮಿ ದೇವಾಲಯದಿಂದ ಪಾದಯಾತ್ರೆಯ ಮೂಲಕ ಹೊರಟ ಧರ್ಮ ಸಂರಕ್ಷಣಾ ಯಾತ್ರೆ ನಾಡಿನ ಪ್ರಸಿದ್ಧ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸುವಾಗ ಧರ್ಮಸ್ಥಳದ ಮುಖ್ಯ ದ್ವಾರದಲ್ಲಿ ಧರ್ಮ ಸಂರಕ್ಷಣಾ ಯಾತ್ರೆಗೆ...
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಫಿಯನ್ ಶಿಪ್: ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ತುಮಕೂರು ನಲ್ಲಿ ನಡೆದ ಕರ್ನಾಟಕ ರಾಜ್ಯ ಸಿವಿಲ್ ಸರ್ವೀಸಸ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇವರ ರಾಜ್ಯ ಮಟ್ಟದ ಕ್ರೀಡಾ ಕೂಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನ 66...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya
ಬೆಳ್ತಂಗಡಿ:ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಮುಂಭಾಗ ಸೇರಿದ ಸಾವಿರಾರು ಮಂದಿಯ ಸಮ್ಮುಖದಲ್ಲಿ ಪಾದಯಾತ್ರೆಗೆ ನಾರಿಕೇಳ ಹೊಡೆದು ಪುಷ್ಪವೃಷ್ಠಿಯೊಂದಿಗೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯ ಸಂಚಾಲಕರು...
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇವರ ಸಹಯೋಗದೊಂದಿಗೆ ಕುಲಾಲ ಸಾಂತ್ವನ ನಿಧಿ ಸಮಿತಿ ವತಿಯಿಂದ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಗುರುವಾಯನಕೆರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya
ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಆಲಡ್ಕ ಮಿತ್ತಕೋಡಿ ಮನೆಯ ಹಿರಿಯರು,ಕೃಷಿಕರಾದ ಕೇಶವ ಪೂಜಾರಿ (76ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು 29 ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಸಂಬಂದ ಹೊಂದಿದ್ದರು. ಪತ್ನಿ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya
ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya
ಕೊಕ್ಕಡ : ಇಲ್ಲಿಯ ಮಡ್ಯಲಗುಂಡಿಯ ದಿನೇಶ್ ಗೌಡರವರ ತೋಟದಲ್ಲಿ ಪ್ರಕೃತಿ ವಿಸ್ಮಯ ಒಂದು ನಡೆದಿದ್ದು ಬಾಳೆಗಿಡದಲ್ಲಿ ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ) ಬಿಟ್ಟಿದೆ.ಈ ಬಾಳೆ ಗೊನೆಯನ್ನು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ...
error: Content is protected !!