September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya
ಮಿತ್ತಬಾಗಿಲು: ಕಿಲ್ಲೂರು  ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ  ರಮೇಶ್ ಪೈಲಾರ್ ದೀಪ ಬೆಳಗಿಸಿ ಶುಭ ಹಾರೈಸಿದರು.  ಯೋಗ ಹಾಗೂ ದೈಹಿಕ ಶಿಕ್ಷಕ ರವಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

Suddi Udaya
ಬೆಳ್ತಂಗಡಿ :  ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.  ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ೧೮ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ, ನೂತನ ಬ್ಲಾಕ್ ಕಚೇರಿ ಉದ್ಘಾಟನೆ, ಬೃಹತ್ ರಕ್ತದಾನ ಶಿಬಿರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೋಳಿ ಸಾಕಾಣಿಕೆ ರೈತರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ’ದ ಮಹತ್ವದ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಜೂನ್ ೨೧ರಂದು ಜರುಗಿತು. ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ಪ್ರತೀತ್ ದೀಪ ಬೆಳಗಿಸಿ ಉದ್ಘಾಟಿಸಿ ಯೋಗದಿಂದ ಮನಸ್ಸು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿ ಬಳಂಜ ಅವರನ್ನು ಸಂಘದ ವಠಾರದಲ್ಲಿ ಜೂ 21ರಂದು ಗೌರವಿಸಲಾಯಿತು. ಜೊತೆಗೆ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya
ಮೊಗ್ರು : ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಕಣಿಯೂರು : ಪ್ರಧಾನಿ ನರೇಂದ್ರ ಮೋದಿಜೀ ಅವರ ಇಚ್ಛಾಶಕ್ತಿಯ ಫಲವಾಗಿ ಯೋಗ ವಿಶ್ವವ್ಯಾಪಿಯಾಗಿದೆ. ಜಗತ್ತನ್ನು ಯೋಗ ಆವರಿಸಿದೆ ಎಂದರೂ ಅತಿಶಯವಿಲ್ಲ. ಯೋಗ ಕೇವಲ ದೈಹಿಕ ಶಕ್ತಿಗಷ್ಟೇ ಅಲ್ಲ, ಮಾನಸಿಕ ಶಕ್ತಿಗೂ ಅತಿಮುಖ್ಯ. ಹಿಂದೂ ಪರಂಪರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya
ಇಂದಬೆಟ್ಟು: ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.20 ರಂದು ಆಚರಿಸಲಾಯಿತು. ಶ್ರೀ ಧ.ಮಂ.ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿ,...
error: Content is protected !!