28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya
ನಾರಾವಿ : ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮವು ಅ. 23 ರಂದು ಜರಗಿತು. ಒಂದು ಸಮುದಾಯದ ಒಳಗಿನ ವಿಚಾರಗಳ ಕುರಿತಾಗಿ ಪ್ರಕಟವಾಗುವ ಯಾವುದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya
ಮೊಗ್ರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya
ಬೆಳ್ತಂಗಡಿಯ ಚರ್ಚ್ ರೋಡಿನ ಕಲ್ಲಗುಡ್ಡೆ ನಿವಾಸಿ ರಂಜಿತ್( 23ವ) ರವರು ಜಾಂಡಿಸ್ ರೋಗದಿಂದ ಅ.24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಾಯಿ, ತಂದೆ, ತಂಗಿ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ‌ 6 ನೇ ಮತ್ತು 7ನೇ ಸಹಾಯಧನ ಮಡಂತ್ಯಾರು ರಿಕ್ಷಾ ಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya
ವೇಣೂರು ಇಲ್ಲಿನ ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ (78ವ.)ರವರು ಅ.24 ರಂದು ಸ್ವಗ್ರಹದಲ್ಲಿ ನಿಧನರಾದರು. ಇವರು ಹಲವು ದಶಕಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು, ಐವರು ಪುತ್ರಿಯರನ್ನು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya
ಸೋಣಂದೂರು: ಪಣಕಜೆ ಸಮೀಪ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಅ.25 ರಂದು ನಡೆದಿದೆ. ಕಾರು ಮತ್ತು ಬೈಕ್ ಜಖಂಗೊಂಡಿದ್ದು ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಚಾಲಕರು ಅವರ ಮನೆಯ ಕಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya
ಬೆಳ್ತಂಗಡಿ: ಕಳೆದ ಮೂರು ತಿಂಗಳ ಹಿಂದೆ ಸುಲ್ಕೇರಿಯಲ್ಲಿ ನಡೆದ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾವರ ಗ್ರಾಮದ ಯುವಕ ವಿಘ್ನೇಶ್ (23 ವ) ಚಿಕಿತ್ಸೆ ಫಲಕಾರಿಯಾಗದೆ ಇಂದು ಅ.25, ಬೆಳಗ್ಗಿನ...
ಗ್ರಾಮಾಂತರ ಸುದ್ದಿ

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಮಧ್ವ ಯಕ್ಷಕೂಟದ ವತಿಯಿ.ದ ಯಕ್ಷಾಭಿಮಾನಿಗಳು ಮಾಲಾಡಿ, ಸೋಣಂದೂರು ಇದರ ಸಹಕಾರದಲ್ಲಿ ನವರಾತ್ರಿ ಪ್ರಯುಕ್ತ  ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ   ಕೊಲ್ಪೆದಬಯಿಲ್ ಎಸ್‌ಕೆಎಸ್ ಸಭಾಂಗಣದಲ್ಲಿ ನಡೆಯಿತು.ಪಾರೆಂಕಿ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಕಾರ್ಯಾಧ್ಯಕ್ಷ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya
ನಿಡ್ಲೆ: ಇಲ್ಲಿಯ ಬೂಡುಜಾಲು ಸಂತೋಷ್ ನಗರ ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆಯು ಅ.23ರಂದು ಜರುಗಿತು. ಆಯುಧ ಪೂಜೆಯಲ್ಲಿ ಹಲವಾರು ಬೈಕ್ ಗಳು, ರಿಕ್ಷಾ, ಕಾರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು.ಭಾಗವಹಿಸಿದ್ದ ಎಲ್ಲರನ್ನು ಮಾಲಕ...
error: Content is protected !!