September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.20 ರಂದು ಆಚರಿಸಲಾಯಿತು. ಶ್ರೀ ಧ.ಮಂ.ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತ ಕಾರ್ಯಕ್ರಮವನ್ನು ಉದ್ಘಾಟಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ : ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಉಪ್ಪಿನಂಗಡಿ ನಗರದ ವತಿಯಿಂದ 12ನೇ ವಿಶ್ವ ಯೋಗ ದಿನಾಚರಣೆಯನ್ನು ಜೂ.21ರಂದು ಹಮ್ಮಿಕೊಳ್ಳಲಾಗಿತ್ತು. ಪ್ರದೀಪ್ ನಾಯ್ಕ ಮತ್ತು ತಂಡದಿಂದ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು. ಬಳಿಕ ಅವರು ಮಾತನಾಡಿ,...
ಆರೋಗ್ಯತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ-ಯೋಗವು ದೇಹದ ಲವಲವಿಕೆಯ ಭಾಗ: ಡಾ.ರಿಶಿಕಾ ರೈ

Suddi Udaya
ಬೆಳ್ತಂಗಡಿ: ಯೋಗವು ನಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮಹತ್ವದ ಸಾಧನವಾಗಿದೆ. ನಿಯಮಿತ ಯೋಗಾಭ್ಯಾಸದಿಂದ ದೇಹದ ಲವಲವಿಕೆ ಹೆಚ್ಚುತ್ತದೆ ಎಂದು ನ್ಯಾಚುರೋಪತಿ ವೈದ್ಯಕೀಯ ಅಧಿಕಾರಿ ಡಾ.ರಿಶಿಕಾ ರೈ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಭಾಗವಾಗಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya
ತೆಕ್ಕಾರು: ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ಸಂಘದ ವತಿಯಿಂದ ಸಂಘದ ಸದಸ್ಯ ಭಾರತೀಯ ಸೇನೆಯ ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ತೆಕ್ಕಾರು ಗ್ರಾಮದ ಮರಮ ಗುತ್ತು ಹೊಸಮನೆ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya
ಉಜಿರೆ: ಗ್ರಾಮೀಣ ಸಮುದಾಯಗಳಿಗೆ ಆರ್ಥಿಕ ಸಾಕ್ಷರತೆ ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳು (FLC-CRP) ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ...
ಆರೋಗ್ಯಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್ ಪಿ ವೈ ಎಸ್ ಎಸ್ ಕರ್ನಾಟಕ, ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಮಂಗಳೂರು ಇದರ ವತಿಯಿಂದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಆಯುಷ್ ಪಠ್ಯಕ್ರಮದಂತೆ...
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ರೋವರ್ಸ್ ರೆಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು....
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಪ ಪೂ.ಕಾಲೇಜು: ವಿಶ್ವ ಯೋಗ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ 12ನೇ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು . ಕಾರ್ಯಕ್ರಮವನ್ನು ಉಜಿರೆ ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ...
ಆರೋಗ್ಯಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ರೈಟ್ ಹೊರೈಝನ್‌ನಲ್ಲಿ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

Suddi Udaya
ವೇಣೂರು: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕರಿಮಣೇಲಿನ ಬ್ರೈಟ್ ಹೊರೈಝನ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ವೀಕ್ಷಿತ್ ವಿ. ಕುಮಾರ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು...
error: Content is protected !!