27.1 C
ಪುತ್ತೂರು, ಬೆಳ್ತಂಗಡಿ
April 26, 2026
Uncategorized

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಾಜ್ಯ ಹೆದ್ದಾರಿ ಶಕ್ತಿನಗರ ಸರ್ಕಲ್ ನಲ್ಲಿ ಶಾಸಕ ಹರೀಶ್ ಪೂಂಜರವರಿಗೆ ಶುಭಕೋರಿದ ಸುಮಾರು 40ಪೀಟ್ ಎತ್ತರದ ಬ್ರಹತ್ ಬ್ಯಾನರ್ ಅಳವಡಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹರೀಶ್ ಪೂಂಜರವರು ಪ್ರಚಂಡ ಬಹುಮತದಿಂದ...
ತಾಲೂಕು ಸುದ್ದಿ

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ದಕ್ಷಿಣ ಆಯೋಧ್ಯೆಯೆಂದೇ ಖ್ಯಾತಿಯನ್ನು ಪಡೆಯುತ್ತಿರುವ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್, ನಿತ್ಯಾನಂದ ನಗರ, ಧರ್ಮಸ್ಥಳದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರದ ಸಪ್ತಾಹ ಸಮಾರಂಭ ಮಾ.23 ರಂದು ಆರಂಭಗೊಂಡಿತು. ಈ ಪವಿತ್ರಪರ್ವಕಾಲದ ದಿವ್ಯ ಸಾನಿಧ್ಯವನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya
ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು ಸಂಜೆ ಮಠ...
ಕೃಷಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
ಬೈಲಂಗಡಿ :ಶ್ರೀ ಸೋಮನಾಥೇಶ್ವರ ಪ್ರತೀಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 17 2023 ರಿಂದ ಮೇ 22 2023 ರವರೆಗೆ ನಡೆಯಲಿದ್ದು,ಇದರ ಕಾರ್ಯಲಯ ಉದ್ಘಾಟನಾ ಕಾರ್ಯಕ್ರಮ ವು ಇಂದು ನಡೆಯಿತು, ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ...
ನಿಧನಪ್ರಮುಖ ಸುದ್ದಿ

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಬೊಳ್ಳಾಜೆ ದರ್ಖಾಸು ಮನೆ ನಿವಾಸಿ ಜಿನ್ನಪ್ಪ (37 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.22 ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಊರಿನಲ್ಲಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya
ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಅನ್ವಯಿಕ ಸಸ್ಯ ಶಾಸ್ತ್ರ ವಿಭಾಗದ ಸಂಶೋಧನಾ ರಾತ್ರಿ ಆಕರ್ಷ್ ಬಿ. ಅವರು ಪ್ರೊ. ಕೃಷ್ಣ ಕುಮಾರ್ ಜಿ. ಮಾರ್ಗದರ್ಶನ ದಲ್ಲಿ ನಡೆಸಿದ ಸ್ಟಡೀಸ್ ಆನ್ ದ...
ತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya
ಕನ್ಯಾಡಿ ||: ಇಲ್ಲಿಯ ನೀರಚಿಲುಮೆ ಪಜಿರಡ್ಕ ಕ್ರಾಸ್ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಕಾರು ಹಾಗೂ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ...
ತಾಲೂಕು ಸುದ್ದಿ

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕಗೊಂಡಿದ್ದಾರೆ.‌‌ಇವರು ಮಚ್ಚಿನ ಗ್ರಾಮದ ಬಳ್ಳ ಮಂಜ ಕೇಶವಮೂಲ್ಯ ಮತ್ತು ಶ್ರೀಮತಿ ವನಿತಾ ದಂಪತಿಯ ಪುತ್ರಿಯಾಗಿದ್ದು, ವಕೀಲರಾಗಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya
ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ. ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ...
ತಾಲೂಕು ಸುದ್ದಿ

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ನೂತನವಾಗಿ ಆರಂಭಗೊಂಡ ಸುದ್ದಿ ಉದಯ ವಾರ ಪತ್ರಿಕೆ ಇದರ ಲೋಕಾರ್ಪಣೆ ಹಾಗೂ ಕಚೇರಿಯ ಉದ್ಘಾಟನೆ, ಯೂಟ್ಯೂಬ್ ಚಾನೆಲ್ ಮತ್ತು ವೆಬ್‌ಸೈಟ್‌ಗೆ ಚಾಲನೆ ಕಾರ್ಯಕ್ರಮ ಹೊಸ ವರ್ಷದ ಶುಭ ದಿನವಾದ ಮಾ....
error: Content is protected !!