26.5 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya
ಬೆಳ್ತಂಗಡಿ: ಬಡಜನತೆಗೆ ನೆರವಾಗುವ ಮಂಗಳೂರಿನ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಸೂಕ್ತ ನಿರ್ದೆಶನ ನೀಡಬೇಕೆಂದು ಬೆಳ್ತಂಗಡಿ ಮಾಜಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯು ಅಂಬೇಡ್ಕರ್ ಭವನ, ಬೆಳ್ತಂಗಡಿಯಲ್ಲಿ ಅ.12 ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಜೋನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
ಕಳೆಂಜ : ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಅ.13 ರಂದು ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya
ಇಂದಬೆಟ್ಟು: ಅ .12 ರಂದು ಸಂಜೆ ಬಾರಿ ಸಿಡಿಲು ಗಾಳಿ ಮಳೆಗೆ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಇಲ್ಲಿಯ ರವಿಚಂದ್ರ ಆಚಾರ್ಯ ರವರ ಮನೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಗೊಳಗಾಗಿದೆ, ಅದೃಷ್ಟವಶಾತ್ ರವಿಚಂದ್ರ ಆಚಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya
ಬೆಳ್ತಂಗಡಿ : ನೆರಿಯ ಗ್ರಾಮದ ಅಣಿಯೂರು ಕೋಲೋಡಿ ಮತ್ತು ಪುಲ್ಲಾಜೆ ,ಕೋಲ್ನ ಎಂಬ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಆಗದೇ ನೂರಾರು ಕುಟುಂಬಗಳು ಮಳೆ ವೇಳೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಪಂಚಾಯತ್ ಆಡಳಿತ ಸ್ಪಂದಿಸಿಲ್ಲ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ತೆಂಕಕಾರಂದೂರು: ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಬಿಳ್ಕೋಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಗ್ರಾಮ ಪಂಚಾಯತ್ ಸದಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya
ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ದಿನಾಂಕ 14.10.2023 ನೇ ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕಾರ್ಯಕ್ರಮಾಧಿಕಾರಿ ಡಾ. ಲಕ್ಷ್ಮೀನಾರಾಯಣ ಕೆ. ಎಸ್.  ಅವರಿಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ರಾಜ್ಯಪಾಲರ ರಾಜಭವನದಲ್ಲಿ ಜರುಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
ಶಿಬಾಜೆ: ಶಿಬಾಜೆ ಗ್ರಾಮದ ಪೆರ್ಲ ಮಾಂಜೀಲು ನಿವಾಸಿ ಸುಮತಿ ಹೆಬ್ಬಾರ್ (83ವ) ರವರು ಅ.11ರಂದು ನಿಧನರಾದರು. ಮೃತರು ಪುತ್ರರಾದ ಸತ್ಯಮೂರ್ತಿ ಹೆಬ್ಬಾರ್, ಬಾಲಮುರಳಿ ಹೆಬ್ಬಾರ್, ದಯಾನಂದ ಹೆಬ್ಬಾರ್, ದಿವಾಕರ ಹೆಬ್ಬಾರ್, ಪುತ್ರಿಯರಾದ ಸುಮಂಗಲಿ, ಪದ್ಮಲತಾ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya
ಉಜಿರೆ: ಭಿತ್ತಿಪತ್ರಿಕೆಗಳಿಂದ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಚಾರಗಳ ಕುರಿತು ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್...
error: Content is protected !!