28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya
ಬೆಳ್ತಂಗಡಿ: ಅ.1 ರಂದು ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನಡೆಸಿದ 14 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ಬೆಳ್ತಂಗಡಿಯ ಯಮಾಟೋ ಶೊಟೊಖಾನ್ ಕರಾಟೆ ತರಗತಿಯ ವಿದ್ಯಾರ್ಥಿ ದೀಕ್ಷಿತಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya
ಗುರುವಾಯನಕೆರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ಸುನ್ನತ್ ಕೆರೆ – ಪೊಟ್ಟುಕೆರೆ (ಶಕ್ತಿ ನಗರ) ಸಂಪರ್ಕ ರಸ್ತೆ ದುರಸ್ಥಿಗೆ ಆಗ್ರಹಿಸಿ ಸುನ್ನತ್ ಕೆರೆ ಹನಫಿ ಮಸೀದಿ ಬಳಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya
ಬೆಳ್ತಂಗಡಿ: ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಅ. 18 ರಂದು ಬೆಳಿಗ್ಗೆ 10:30 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಎ.ಐ.ಸಿ.ಸಿ. ವರ್ಕಿಂಗ್ ಕಮಿಟಿಯ ಸದಸ್ಯರಾಗಿ ನೇಮಕಗೊಂಡ ರಾಜ್ಯಸಭಾ ಸದಸ್ಯರೂ ಆಗಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya
ಬೆಳ್ತಂಗಡಿ: ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ದಸರಾ ರಜೆಗಳನ್ನು ಅ.8 ರಿಂದ ಅ.24ರವರೆಗೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ ತಿಂಗಳಲ್ಲಿ 17 ದಿನಗಳು ದಸರಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್‌ನಿಲ್ದಾಣದ ಬಳಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ, ಸಂತೆಕಟ್ಟೆಯ ಬೃಂದಾವನ ಕಾಂಪ್ಲೆಕ್ಸ್‌ಗೆ ಸ್ಥಳಂತರಗೊಂಡ ಶಾಖೆಯ ಉದ್ಘಾಟನಾ ಸಮಾರಂಭ ಅ.5 ರಂದು ಜರುಗಿತು. ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya
ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅ.5 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅ.2 ರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸರಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದ್ದು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಯೋಗೋತ್ಸವವು ಹೆಚ್.ಡಿ ಕೋಟೆ...
error: Content is protected !!