ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ ಕೀರ್ತಿಗೆ ಪಾತ್ರವಾಗಿದೆ.ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ...
