May 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
ಕೊಕ್ಕಡ: ಇಲ್ಲಿನ ಹಳ್ಳಿಂಗೇರಿ ನಿವಾಸಿ ಅಜಯ್ ರವರ ಇತ್ತೀಚೆಗೆ ನಿಧನರಾಗಿದ್ದು ಇವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ,ಕುಟುಂಬದವರೊಂದಿಗೆ ಚರ್ಚಿಸಿ ಸಾಂತ್ವನದ ಮಾತುಗಳನ್ನಾಡಿದರು. ಈ ಸಂದರ್ಭ ಕೊಕ್ಕಡ ಹಳ್ಳಿಂಗೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶ್ರೀಮತಿ ಶಾರದ ಮತ್ತು ಶೇಖರ ಶೆಟ್ಟಿ ದಂಪತಿಯ ಪುತ್ರಿ ಶ್ರದ್ದಾ ಶೆಟ್ಟಿಯವರು ಜ. 06 ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ತನಗೆ ಸಿಕ್ಕಿದ ಪ್ರಶಸ್ತಿಯೊಂದಿಗೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya
ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya
ಉಜಿರೆ: ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಉಜಿರೆ ಗ್ರಾಮದ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಜಲಶಕ್ತಿ ಖಾತೆ ಸಚಿವ ಸಿ. ಆರ್.ಪಾಟೀಲ್, ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ...
Uncategorized

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನ 36 ವರ್ಷದ ಟ್ರಾವೆಲ್ ಹಿಸ್ಟರಿ ಮಾತ್ರ ಬಿಂದಾಸ್

Suddi Udaya
ಬೆಳ್ತಂಗಡಿ: ಹಲ್ಲೆ ಪ್ರಕರಣ ಸಂಬಂಧ 36 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಬಿಂದಾಸ್ ಜೀವನ ಮಾಡಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಚಾರ್ಮಾಡಿ ಗೇಟ್...
Uncategorized

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದ್ದು , ಇಂತಹ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. ಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಜ.6 ರಂದು ನಡೆದಿದೆ. ತಹಶೀಲ್ದಾರ್ ಕಚೇರಿ, ಮೀಟಿಂಗ್ ಹಾಲ್, ಭೂಮಿ ಶಾಖೆ, ಆಹಾರ ಶಾಖೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ ಗುರುವಾಯನಕೆರೆ ಮತ್ತು ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣ ಗುರುವಾಯನಕೆರೆಯಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya
ಅಂಡಿಂಜೆ : ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಂ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ಜ.6ರಂದು ನಡೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿವಿಧ ಶಾಲಾ ಮಕ್ಕಳಿಂದ ಶೈಕ್ಷಣಿಕ...
error: Content is protected !!