25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ವು ಸೆ.26ರಂದು ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಉಜಿರೆ ಎಸ್ ಡಿ ಎಂ ಕಾಲೇಜಿನ ವಿಧ್ಯಾರ್ಥಿಗಳು ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya
ಉಜಿರೆ: ರಾಷ್ಟ್ರೀಯ ಯುವ ವ್ಯವಹಾರ ಸಚಿವಾಲಯ ಮತ್ತು ಕ್ರೀಡಾ ಇಲಾಖೆಯ ಕರೆಯ ಮೇರೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಘಟಕದ ನಾಯಕಿ ದಕ್ಷಾ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya
ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂಪಾಯಿ ಎರಡು ಲಕ್ಷ ಸಹಾಯಧನವನ್ನು ಸೆ.26 ರಂದು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ನಡೆಯುತ್ತಿರುವ ವಜ್ರಾಭರಣಗಳ ಪ್ರದರ್ಶನ-ಮಾರಾಟ ಮೇಳ ‘ಡೈಮಂಡ್ ಫೆಸ್ಟ್’ಗೆ ಗ್ರಾಹಕರಿಂದ ಅಭೂತಪೂರ್ವ ಪ್ರತಿಕ್ರಿಯೆಗಳು ದೊರೆತಿವೆ. ಸೆಪ್ಟೆಂಬರ್ ೧೮ರಂದು ಪ್ರಾರಂಭವಾದ ಡೈಮಂಡ್ ಫೆಸ್ಟ್‌ಗೆ ಈಗಾಗಲೇ ಭಾರೀ ಸಂಖ್ಯೆಯ ಗ್ರಾಹಕರು ಆಗಮಿಸಿದ್ದು, ತಮ್ಮ ಆಯ್ಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ ಬೆಳ್ತಂಗಡಿ ಎಸ್.ಡಿ.ಎಂ ಹಾಲ್ ನ ಪಿನಾಕಿ ಸಭಾಭವದಲ್ಲಿ ಸೆ.25 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದೆ. ಬಹಳ ನೀರಿಕ್ಷೆಯಲ್ಲಿ ಜನರು ಈ ಸರಕಾರವನ್ನು ಆಡಳಿತಕ್ಕೆ ತಂದಿದ್ದರು. ಆದರೆ ಅತ್ಯಂತ ಸಣ್ಣ ಅವಧಿಯಲ್ಲಿ ಜನತೆಯ ವಿಶ್ವಾಸವನ್ನು ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಉಸ್ಮಾನ್ ಗರ್ಡಾಡಿ ಇವರು 2021 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವ ಪ್ರಶಸ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿಸಾಧಕರು

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya
ಬೆಳ್ತಂಗಡಿ: ಅನುಬಂಧ ಆವಾರ್ಡ್ ನಲ್ಲಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕೆಂಡ ಸಂಪಿಗೆ ಧಾರಾವಾಹಿಯ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ‌ ನಿರ್ದೇಶಕ ಅನುಬಂದ್ ಆವಾರ್ಡ್-2023 ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ಸಿನೆಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ತಾಲೂಕಿನ ಅಧಿಕಾರಿಗಳು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯವರ ಜೊತೆ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಗ್ರಾಮ ಪಂಚಾಯತ್ ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಾಹಿತಿ ಕಾರ್ಯಾಗಾರ, ಗ್ರಾಮ ಆರೋಗ್ಯ ಅಭಿಯಾನದಡಿ ಉಚಿತ...
error: Content is protected !!