ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ. ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ...
ಬೆಳ್ತಂಗಡಿ: ಎಸ್ ಬಿಐ ಲೈಪ್ ಕಾರ್ಕಳ ಬ್ರಾಚ್ ನ ಮಂಜುನಾಥ ಗುಡಿಗಾರ್ ತಾಲೂಕಿನಲ್ಲಿ ಅತೀ ಹೆಚ್ಚು ಸಾಧನೆ ಮಾಡಿ” ಜ್ಯುವೆಲ್ ಆಫ್ ಎಸ್ ಬಿ ಐ ಲೈಫ್” ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮಂಗಳೂರಿನ ವಿವಂತ ಹೋಟೆಲ್...
ಬೆಳಾಲು: ಮಾಯ ಬೆಳಾಲು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ಮಾಯಾ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಯಶೋಧ ಮುoಡ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಪೋಷಣಾ ಮಾಸ ಆಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಸೇವಾ...
ನಿಡ್ಲೆ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡ್ಲೆಯಲ್ಲಿ ಸೆ.23ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಂಜಲಪಳಿಕೆ ನಿವಾಸಿ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಕುಮಾರ್ (63ವ) ಅವರು ಇಂದು ಹೃದಯಾಘಾತದಿಂದ ನಿಧನರಾದರು. ಕರ್ತವ್ಯದಲ್ಲಿದ್ದಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ...
ಬೆಳ್ತಂಗಡಿ: ಪೌರಾಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಖಾಯಂ ಪೌರಾಕಾರ್ಮಿಕರಿಗೆ ಸನ್ಮಾನ, ರೂ 7 ಸಾವಿರ ವಿಶೇಷ ಭತ್ತೆ ಮತ್ತು ವಿವಿಧ ಆಟೋಟ ಸ್ಪರ್ಧೆ ಗಳನ್ನು ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಿಸಲಾಯಿತು....
ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ...
ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಮುದಾಯ ಭವನದಲ್ಲಿ ಸೆ.23 ರಂದು ನಡೆಯಿತು. ಅಧ್ಯಕ್ಷತೆಯನ್ನು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ವಹಿಸಿ...
ಬೆಳ್ತಂಗಡಿ : ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾ ಸಭೆಯು ಎಸ್. ಜಯರಾಮ ಶೆಟ್ಟಿ ಪಡಂಗಡಿ ಇವರ ಅಧ್ಯಕ್ಷತೆಯಲ್ಲಿ ಬಂಟರ ಭವನದಲ್ಲಿ ಸೆ 23 ರಂದು ನಡೆಯಿತು. ಸೊಸೈಟಿಯು ವರದಿ ಸಾಲಿನಲ್ಲಿ...