ಬೆಳ್ತಂಗಡಿ: ವಿದ್ಯೆಯೊಂದಿಗೆ ವಿನಯವೂ ಸೇರಿದಾಗ ವಿದ್ಯಾರ್ಥಿ ಜೀವನ ಸಾರ್ಥಕವಾಗುತ್ತದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಪದವಿ ಪೂರ್ವ...
ಮಚ್ಚಿನ : ಬೆಳ್ತಂಗಡಿ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದಿದ್ದು ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮಾರ್ಗದರ್ಶಕರಾದ...
ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ. 23ರಂದು ಸುವರ್ಣ ಆರ್ಕೆಡ್ ನ ಮೀಟಿಂಗ್ ಹಾಲ್ ನಲ್ಲಿ ಕೆ. ಎನ್. ಆನಂದ ಶೆಟ್ಟಿರವರ ಅಧ್ಯಕ್ಷತೆಯಲ್ಲಿ ಜರಗಿತು. ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಈಶ್ವರ್...
ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆಯು ಸೆ.23 ರಂದು ಇಂದಬೆಟ್ಟು ಸೈಂಟ್ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ವಹಿಸಿ ಮಾತನಾಡಿ ಸಂಘವು...
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೆ.24 ರಂದು ಬೆಳಿಗ್ಗೆ 10.00...
ಗುರುವಾಯನಕೆರೆ: ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘ ಗುರುವಾಯನಕೆರೆ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಲೋಸಿಯಸ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ವಿಕಾಸ ಸದನ ಸಭಾಭವನದಲ್ಲಿ ಸೆ. 23 ರಂದು ನಡೆಯಿತು. ಸಂಘವು ವರದಿ...
ಬೆಳ್ತಂಗಡಿ :ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.22 ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ತಂಡವು...
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೆ.22 ರಂದು ಸೋಣಂದೂರಿನಲ್ಲಿ ನಡೆದಿದೆ. ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್ ಮೃತಪಟ್ಟ ಯುವಕ. ಪ್ರಶಾಂತ್...
ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಡೋಲೆ ನಾರ್ಯ ಎಂಬಲ್ಲಿ ವಾಸವಾಗಿರುವ ಕಮಲ ತನಿಯ ಬಡ ಕುಟುಂಬದಲ್ಲಿ ಗಂಗಯ್ಯ, ಮೋನಮ್ಮ, ತುಂಗಪ್ಪ, ಮೂರು ಜನ ಮಕ್ಕಳು ವಿಶೇಷ ಚೇತನರು ಆಗಿದ್ದು. ಈ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ...
ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಧರ್ಮಸ್ಥಳ ಗ್ರಾಮದ ಸಂಘ ಸಂಸ್ಥೆಯ ಮುಖಂಡರು, ದೇವಸ್ಥಾನ ಚರ್ಚ್, ಮಸೀದಿ ಮುಖಂಡರುಗಳು, ಊರಿನ ಹಿರಿಯ ಪ್ರಮುಖರು, ನಿವೃತ್ತ ನೌಕರರು, ಅಧಿಕಾರಿಗಳು, ಮಹಿಳಾ...