ನ್ಯಾಯತರ್ಪು : ನಾಳ ಅಂಗನವಾಡಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯತ್ ಕಳಿಯ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೌಷ್ಟಿಕ ಆಹಾರ ಸಪ್ತಹ ಕಾರ್ಯಕ್ರಮ ನಾಳ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಕುವೆಟ್ಟು : ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿಯನ್ನ...
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಪ್ರೀಮತ್ ಡಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಾಧನಾ ಕಟ್ಟಡದ ಅಟಲ್ ಜೀ ಸಭಾಭವನದಲ್ಲಿ ನಡೆಸಲಾಯಿತು. ಸಂಘವು ವರದಿ ಸಾಲಿನಲ್ಲಿ ರೂ.366...
ಬೆಳಾಲು: ಇಲ್ಲಿನ ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಬೆಳಾಲು ವತಿಯಿಂದ ನರೇಗಾ ಯೋಜನೆಯಡಿ 6.35 ಲಕ್ಷ ರೂ ವೆಚ್ಚದಲ್ಲಿ ಹಾಗೂ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರ ಸ್ಥಳೀಯ...
ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸೆ. 20ರಂದು ಅಂತರ್ ತರಗತಿ ಕ್ವಿಜ್ ಸ್ಪರ್ಧೆಯು ವಾಣಿಜ್ಯ ಸಂಘದ ವತಿಯಿಂದ ನಡೆಯಿತು. ವಾಣಿಜ್ಯ ಸಂಘದ ಸಂಯೋಜಕರಾದ ಅವಿನಾಶ್ ಲೋಬೊ ಮತ್ತು ಸಂತೋಷ್ ಇವರು ಕ್ವಿಜ್ ಸ್ಪರ್ಧೆಯನ್ನು ನಡೆಸಿಕೊಟ್ಟರು....
ಬೆಳ್ತಂಗಡಿ: ತಾಲೂಕಿನ ವಿವಿದೆಡೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಕೃಷಿ ನಾಶ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಮುಂಡೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡೂರು ಇದರ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಮತ್ತು ಭಜನಾ ಕಾರ್ಯಕ್ರಮವನ್ನು ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮದ ಕೊಡುಗೈ ದಾನಿ ಹಾಗೂ ಬೆಂಗಳೂರಿನ...
ವೇಣೂರು: ವೇಣೂರಿನಲ್ಲಿ 2024 ಫೆಬ್ರವರಿ 22 ರಿಂದ ಮಾರ್ಚ್ ಒಂದರ ವರೆಗೆ ನಡೆಯುವ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ಸೌಲಭ್ಯ, ಉಚಿತ ಆರೋಗ್ಯ ತಪಾಸಣಾ ಶಿಬಿರ,...
ಬೆಳ್ತಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಪ್ರಥಮ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ನಮ್ಮ ಶಾಲೆಯಲ್ಲಿ ಇದು ಪ್ರಥಮ ವರ್ಷದ...
ಬೆಳ್ತಂಗಡಿ : ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್...