September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya
ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವವು ಸೆ 17ರಂದು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಲ್ಲಿ ನಡೆಯಿತು.ರಜತ ಮಹೋತ್ಸವವನ್ನು ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya
ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು‌ ಇಲ್ಲಿಗೆ ‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿ ರೆಪ್ರೆಸೆಂಟೇಟಿವ್’ ಎರಡು ಕಂಪ್ಯೂಟರ್ ಸಿಸ್ಟಮ್ ಗಳನ್ನು ಕೊಡುಗೆಯಾಗಿ ನೀಡಿದೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಅನಿತಾ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya
ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ಸಾರ್ವಜನಿಕ ವೈಭವದ ಶ್ರೀ ಶಾರಾದ ಪೂಜೋತ್ಸವವು ಅ.22 ರಂದು ಬಳಂಜ ಬ್ರಹ್ಮಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya
ಪೆರಾಡಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸತೀಶ್ ಕೆ.ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ಸಂಘದ ವಠಾರದಲ್ಲಿ ಸೆ.17 ರಂದು ನಡೆಯಿತು. ಸಂಘ 3018 ಸದಸ್ಯರನ್ನು ಹೊಂದಿದ್ದು ಒಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಸೆ.17ರಂದು ಸರಕಾರಿ ನೌಕರರ ಏಕತಾ ಸೌಧ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಹಕಾರಿ ಸಂಘವು ಲಾಭಾಂಶದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya
ಬೆಳ್ತಂಗಡಿ: ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ-ಬೆಳ್ತಂಗಡಿ ಮತ್ತು ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಮತ್ತು ಧಾರ್ಮಿಕ ಸಭೆ ಸೆ.17ರಂದು ಸಂಘದ ಸಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya
ಬೆಳ್ತಂಗಡಿ ತಾಲೂಕಿನ ನಿವೃತ್ತ ಸರಕಾರಿ ನೌಕರರು ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 41ಜನರ ತಂಡವು ಒಂದು ವಾರಗಳ ಕಾಲ ದೆಹಲಿ ಆಗ್ರಾ, ಮಥುರಾ, ಅಕ್ಷರಧಾಮ, ಲೋಟಸ್ ಮಹಲ್, ಪ್ರಯಾಗ್ ರಾಜ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya
ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಸೆ. 17 ರಂದು ಧರ್ಮಶ್ರೀ ಸಭಾಭವನ ನಾರಾವಿಯಲ್ಲಿ ನಡೆಯಿತು.ವರದಿ ಸಾಲಿನಲ್ಲಿ ಸಂಘವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.17ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya
ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತಿ ಸಂತೋಷ್ ಸಾಲಿಯಾನ್ ಶಿವಗಿರಿ ಕಾಪಿನಡ್ಕ ಅವರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಅಶ್ವಿತಾ ಸಂತೋಷ್, ಉಪಾಧ್ಯಕ್ಷರಾಗಿ ಸುನಿತಾ...
error: Content is protected !!